ಬೆಂಗಳೂರು: ಭಾವನಾ ರಾಮಣ್ಣ ಕೊರೊನಾ ಕಾಲದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಆದರೆ ಅವರ ಸೇರ್ಪಡೆ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ಇಲ್ಲವೇನೋ ಎಂಬ ಅನುಮಾನ ಮೂಡಿದೆ. ಅಂತದ್ದೊಂದು ಪ್ರಸಂಗ ಇಂದಿನ ಸಭೆಯಲ್ಲಿ ನಡೆದಿದೆ. ನಟಿ ಭಾವನಾ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ, ಬಿಜೆಪಿಗೆ ಹೋದವರು ಮತ್ತೆ ಕಾಂಗ್ರೆಸ್ ಗೆ ಯಾಕೆ ಬಂದಿರಿ ಎಂದು ಕೇಳಿದ್ದಾರೆ.
ಬಳಿಕ ಕಾರ್ಯಕರ್ತರಿಗೆ ತಿಳಿ ಹೇಳಿರುವ ಭಾವನ, ನನಗೆ ಕಾಂಗ್ರೆಸ್ ಸಿದ್ಧಾಂತ ಒಪ್ಪಿಗೆಯಾಗಿ ಸೇರಿದ್ದೇನೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗಿಯಾಗುತ್ತೇನೆ. ಕಾರ್ಯಕರ್ತರು ಕೇಳಿದ ಪ್ರಶ್ನೆ ತಪ್ಪೇನು ಇಲ್ಲ ಎಂದು ಹೇಳಿದ್ದಾರೆ. ವೇದಿಕೆ ಮೇಲಿದ್ದ ಭಾವನಾರನ್ನು ಕಾರ್ಯಕರ್ತರು ಆ ರೀತಿ ಪ್ರಶ್ನಿಸಿದ್ದಕ್ಕೆ ಒಂದು ಕ್ಷಣ ಶಾಕ್ ಆಗಿದ್ದಾರೆ.
ಇಂದು ಇಡಿ ಅಧಿಕಾರಿಗಳು ಸೋನಿಯಾಗಾಂಧಿ ಅವರಿಗೆ ಎರಡನೇ ಸುತ್ತಿನ ವಿಚಾರಣೆ ನಡೆಸಿದ್ದಾರೆ ಇದನ್ನು ಖಂಡಿಸಿ, ಕಾಂಗ್ರೆಸ್ ನಾಯಕರು ಇಂದು ಮೌನ ಪ್ರತಿಭಟನೆ ನಡೆಸಿದರು. ಆ ಪ್ರತಿಭಟನೆ ನಡೆಯುತ್ತಿದ್ದ ಜಾಗಕ್ಕೆ ಹೋಗಿದ್ದಾರೆ. ಈ ವೇಳೆ ಇಂಥ ಘಟನೆ ನಡೆದಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…