Connect with us

Hi, what are you looking for?

ಪ್ರಮುಖ ಸುದ್ದಿ

ಕೃಷಿ ಕಾನೂನುಗಳ ಪ್ರತಿ ಹರಿದು ಹಾಕಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ಹೊಸದಿಲ್ಲಿ : ದೆಹಲಿ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ಪ್ರತಿಯನ್ನು ಕೇಂದ್ರದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹರಿದು ಹಾಕಿದ್ದಾರೆ.

ಕೃಷಿ ಕಾನೂನುಗಳ ಜಾರಿ ವಿರೋಧಿಸಿ ದೆಹಲಿ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾತನಾಡುವ ವೇಳೆ ರೈತರ ಪಾಲಿಗೆ ಈ ಕಾನೂನುಗಳು ಬ್ರಿಟಿಷರ ಕಾನೂನುಗಳಷ್ಟೇ ಘೋರವಾಗಿವೆ ಎಂದು ಆಕ್ರೋಶಭರಿತರಾಗಿ ಕೃಷಿ ಕಾನೂನುಗಳ ಪ್ರತಿಯನ್ನು ಹರಿದು ಹಾಕಿದರು.

ದೇಶದ ಪ್ರತಿಯೊಬ್ಬ ರೈತ ಕೂಡ ಈಗ ಭಗತ್ ಸಿಂಗ್ ಆಗಿದ್ದಾನೆ. ತನ್ನ ಹಕ್ಕುಗಳಿಗಾಗಿ ಆತ ನ್ಯಾಯುತವಾದ ಹೋರಾಟವನ್ನು ಮಾಡುತ್ತಿದ್ದಾನೆ. ಆದರೆ ಕೇಂದ್ರ ಸರ್ಕಾರ ಮಾತ್ರ ಕಾರ್ಪೋರೇಟ್ ಶಕ್ತಿಗಳ ಮುಂದೆ ಮಂಡಿಯೂರಿ ಕುಳಿತಿದೆ. ಸಂಸತ್ತಿನಲ್ಲಿ ಈ ಮಸೂದೆಯನ್ನು ಮತ್ತೊಮ್ಮೆ ಮಂಡಿಸಿ ಸೂಕ್ತ ಚರ್ಚೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

  ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದ ಭಕ್ತರ ಕ್ರೂಸರ್ ಹಾವೇರಿ ಬಳಿ ಕ್ಯಾಂಟರ್‌ಗೆ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ ಬೆಂಗಳೂರಿನಲ್ಲಿ ದರ್ಶನ್ ಕಾರನ್ನು ಫಾಲೋ ಮಾಡಿದ ಅಂಗವಿಕಲ ಅಭಿಮಾನಿಯನ್ನು ರಸ್ತೆಯಲ್ಲಿ ಕೆಳಗೆ ಕೂತು...

ಪ್ರಮುಖ ಸುದ್ದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪಿಎಂ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಪ್ರಚಾರದಲ್ಲಿ ತೊಡಗಿರುವ ಮಮತಾ ಬ್ಯಾನರ್ಜಿ, ದುನ್ ಲೋಪ್ ನಲ್ಲಿ ಮೋದಿ ವಿರುದ್ಧ...

ಪ್ರಮುಖ ಸುದ್ದಿ

8 ಕೋಟಿ ಜನರು ಭಾಗವಹಿಸುವ ಸಾಧ್ಯತೆ ರೈತರ ಮಾಡಿದ ರೀತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ದಿಗ್ಬಂಧನಗೊಳಿಸುವ ಯೋಜನೆ ಪೆಟ್ರೋಲಿಯಂ ಬೆಲೆಗಳು, ಇ-ವೇ ಬಿಲ್ ನಿಬಂಧನೆಗಳ ವಿರುದ್ಧ ಪ್ರತಿಭಟನೆ ನವದೆಹಲಿ:  ದಿನದಿಂದ ದಿನಕ್ಕೆ ಏರುತ್ತಿರುವ, ಶತಕದ...

ಪ್ರಮುಖ ಸುದ್ದಿ

ನವದೆಹಲಿ : ಯೋಗ ಗುರು ಮತ್ತು ಪತಂಜಲಿ ಸಂಸ್ಥೆಯ ಸಂಸ್ಥಾಪಕ ರಾಮದೇವ್ ಬಾಬಾ ಅವರನ್ನು ಬಂಧಿಸುವಂತೆ ಅನೇಕರು ಒತ್ತಾಯಿಸುತ್ತಿದ್ದಾರೆ.  ಕರೋನಾ ವಿಚಾರಕ್ಕೆ ಸಂಬಂಧಿಸಿದಂತೆ ಪತಂಜಲಿ ಇತ್ತೀಚೆಗೆ ‘ಕೊರೊನಿಲ್’ ಎಂಬ ಔಷಧಿಯನ್ನು ಅಭಿವೃದ್ಧಿಪಡಿಸಲಾಗಿತ್ತು. ಈ...

ಪ್ರಮುಖ ಸುದ್ದಿ

ವಾರದಲ್ಲಿ 87 ಸಾವಿರ ಹೊಸ ಪ್ರಕರಣಗಳು ವ್ಯಾಕ್ಸಿನೇಷನ್ ತ್ವರಿತಗೊಳಿಸಲು ರಾಜ್ಯಗಳಿಗೆ ಕೇಂದ್ರ ಪತ್ರ ಮತ್ತೊಮ್ಮೆ ಲಾಕ್‌ಡೌನ್ ನತ್ತ ಮಹಾರಾಷ್ಟ್ರ ಸರ್ಕಾರದ ಚಿತ್ತ ಜನರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದ ಆರೋಗ್ಯ ಇಲಾಖೆ ನವದೆಹಲಿ: ಕರೋನಾ...

ಕ್ರೀಡಾ ಸುದ್ದಿ

ಚೆನ್ನೈ : ಐಪಿಎಲ್ 2021 ಮಿನಿ ಹರಾಜಿನಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್ ಉಮೇಶ್ ಯಾದವ್ ಅವರನ್ನು ಕನಿಷ್ಠ ಬೆಲೆಗೆ ಮಾರಾಟ ಮಾಡುವ ಬಗ್ಗೆ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ ಮೌನ...

ಪ್ರಮುಖ ಸುದ್ದಿ

ವಾಟ್ಸಾಪ್ ಯಾವ ಘಳಿಗೆಯಲ್ಲಿ ಹೊಸ ಗೌಪ್ಯತೆ ನೀತಿ ನಿಯಮಗಳು ಜಾರಿ ಮಾಡಿತೋ, ಆವಾಗಿನಿಂದ ದುರದೃಷ್ಟ ವಕ್ಕರಿಸಿದಂತಿದೆ. ಒಂದೆಡೆ, ವಾಟ್ಸಾಪ್ ಅದರ ಪ್ರತಿಸ್ಪರ್ಧಿ ಅಪ್ಲಿಕೇಶನ್‌ಗಳಾದ ಸಿಗ್ನಲ್ ಮತ್ತು ಟೆಲಿಗ್ರಾಮ್ ಗಳನ್ನು ಡೌನ್‌ಲೋಡ್ ಮಾಡಲು ಮುಂದಾಗುತ್ತಿದ್ದಾರೆ....

ಪ್ರಮುಖ ಸುದ್ದಿ

ಅಪ್ಪಿ ತಪ್ಪಿ ಕಳ್ಳರ ಮುಂದೇನಾದ್ರೂ ಕ್ಯಾಮೆರಾ ಕಂಡ್ರೆ ಇನ್ನೆಲ್ಲಿ ಸಿಕ್ಕಿಬೀಳ್ತಿವೋ ಅಂತ ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಳ್ತಾರೆ. ಆದ್ರೆ ಇಲ್ಲೊಬ್ಬ ಕಳ್ಳ ಅದಕ್ಕೆ ವಿರುದ್ಧ, ವರದಿಗಾರನ ಹತ್ತಿರವೇ ಹಣ ದೋಚಿದ್ದಾನೆ. ಅದು ವರದಿಗಾರ ಅವರ...

ಪ್ರಮುಖ ಸುದ್ದಿ

ನವದೆಹಲಿ: ತೈಲ ಕಂಪನಿಗಳು ಸತತ 11 ನೇ ದಿನವೂ ಇಂಧನ ದರವನ್ನು ಹೆಚ್ಚಿಸಿವೆ. ಶುಕ್ರವಾರ, ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 31 ಪೈಸೆ ಮತ್ತು ಡೀಸೆಲ್ ದರವನ್ನು ಲೀಟರ್‌ಗೆ 33 ಪೈಸೆ ಹೆಚ್ಚಿಸಲಾಗಿದೆ. ಇದರ...

error: Content is protected !!