Connect with us

Hi, what are you looking for?

ಪ್ರಮುಖ ಸುದ್ದಿ

ಲಾಕ್ ಡೌನ್ ಬೇಡ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಬೆಂಗಳೂರು: ಎಲ್ಲೆಡೆ ಮತ್ತೆ ಲಾಕ್ ಡೌನ್ ಆಗುತ್ತೆ ಅನ್ನೋ ಭಯದಲ್ಲೇ ಜನ ಜೀವನ ಸಾಗಿಸುತ್ತಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನನ್ನ ವೈಯುಕ್ತಿಕ ಅಭಿಪ್ರಾಯ ಲಾಕ್ ಡೌನ್ ಬೇಡ ಎಂದಿದ್ದಾರೆ.

ಇಂದು ಅಂಬೇಡ್ಕರ್ ಜಯಂತಿ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಸಂಭ್ರಮಾಚರಿಸಿದ್ದಾರೆ. ನಂತರ ಮಾತನಾಡಿದ ಅವರು, ಲಾಕ್ಡೌನ್ ಗಿಂತ ಜೀವ ಹಾಗೂ ಜೀವನ ಮುಖ್ಯ. ಸರ್ಕಾರ ಏನನ್ನೋ ಮುಚ್ಚಿಡೋದಕ್ಕೆ ಲಾಕ್ಡೌನ್ ಅಂತಿದ್ದಾರೆ.ನನ್ನ ವೈಯುಕ್ತಿಕ ಅಭಿಪ್ರಾಯ ಲಾಕ್ ಡೌನ್ ಮಾಡಬಾರದು.ಮಹಾರಾಷ್ಟ್ರ ಅಥವಾ ಬೇರೆ ಯಾವುದೋ ಮಾಡೆಲ್ ಬಗ್ಗೆ ನಾನು ಮಾತನಾಡುತ್ತಿಲ್ಲ.

ನಮಗಿನ್ನು ಸರ್ವ ಪಕ್ಷಗಳ ಸಭೆಯ ನೋಟಿಸ್ ಬಂದಿಲ್ಲ. ಬಂದ ನಂತರ ಪಕ್ಷದ ನಾಯಕರುಗಳು ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಮ್ಮನ್ನು ಕರೆಯಿಸಿ ಮಾತನಾಡಿದ ಮೇಲೆ ನಮ್ಮ ಸಲಹೆಯ‌ನ್ನು ಪರಿಗಣಿಸಬೇಕು ಎಂದಿದ್ದಾರೆ.

ಕೊರೊನಾ ಮಿತಿಮೀರುತ್ತಿದ್ದು, ಕೊರೊನಾ ಕಂಟ್ರೋಲ್ ಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜೊತೆಗೆ ಲಾಕ್ ಡೌನ್ ಮಾಡ್ತಾರೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಇದಕ್ಕೆ ವಿಪಕ್ಷ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!