Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಜ್ಯೋತಿಗೆ ಈಗಲೇ ಟ್ರೈ ಮಾಡಬೇಡಿ.. ಎಷ್ಟೊತ್ತಿಗೆ ಅರ್ಜಿ ಸಲ್ಲಿಸಬೇಕು ಗೊತ್ತಾ..?

---Advertisement---

ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವದ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಚಾಲನೆ ಸಿಗಲಿದೆ. ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗುವುದಕ್ಕೆ ಇಂದಿನಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಆದರೆ ಅದಕ್ಕೆ ಸಮಯ ನಿಗದಿ ಮಾಡಲಾಗಿದೆ.

ಗ್ರಾಮ ಒನ್, ಬೆಂಗಳೂರು ಒನ್, ನಾಡಕಚೇರಿ, ಗ್ರಾಮ ಪಂಚಾಯತ್, ವಿದ್ಯುತ್ ಕಚೇರಿಗಳಿಂದ ಅರ್ಜಿ ಸಲ್ಲಿಸಬಹುದು. ಬೆಳಗ್ಗೆ 11 ಗಂಟೆಯ ಬಳಿಕ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಮಧ್ಯಾಹ್ನ 3 ಗಂಟೆಯ ಬಳಿಕ ಮೊಬೈಲ್, ಲ್ಯಾಪ್ ಟಾಪ್ ನಲ್ಲಿಯೇ ಅರ್ಜಿ ಸಲ್ಲಿಕೆ ಮಾಡಬಹುದು. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕರ ಆರಂಭವಾಗಲಿದೆ.

ಆಧಾರ್ ಕಾರ್ಡ್ ಇರಬೇಕು, ವಿದ್ಯುತ್ ಬಿಲ್ ಇರಬೇಕಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 1912 ನಂಬರ್ ಗೆ ಕರೆ ಮಾಡಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...