ಚಿಕ್ಕೋಡಿ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನು ಬರ್ಬರವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ, ಅಥಣಿ ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಹಾಗೂ ಬಜರಂಗದಳ ಸಂಘಟನೆಗಳು ಜೊತೆಯಾಗಿ ಶಿವಾಜಿ ಸರ್ಕಲ್ ನಿಂದ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಪಾದಯಾತ್ರೆ ಮಾಡುವ ಮೂಲಕ ಹರ್ಷನ ಹತ್ಯೆಯನ್ನು ಖಂಡಿಸಿದ್ದಾರೆ.
ಇದೇ ವೇಳೆ RSS ಮುಖಂಡ ಅರವಿಂದ್ ರಾವ್ ದೇಶಪಾಂಡೆ ಅವರು ಕೊಲೆಯನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇನ್ನು ಮುಂದೆ ಯಾವುದೇ ಹಿಂದೂ ಯುವಕನ ಮೇಲೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಇದೆ ವೇಳೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ತೆಗೆದುಕೊಳ್ಳದ ಸರ್ಕಾರದ ನೀತಿಗೆ RSS ಮುಖಂಡ ಅರವಿಂದ್ ರಾವ್ ದೇಶಪಾಂಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲವ್ ಜಿಹಾದ್ ಮೇಲೆ ಕಠಿಣ ಕ್ರಮ ಜರುಗಿಸದೇ ಹೋದಲ್ಲಿ, ನಾವೂ ಹಿಂದೂ ಜಿಹಾದ್ ಪ್ರಾರಂಭಿಸಬೇಕಾಗುತ್ತೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…