ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 24 : ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ವೆಂಕಟೇಶ್ವರ ಬಿಇಡಿ. ಕಾಲೇಜಿನ ಪ್ರಾಂಶುಪಾಲರಾದ ಡಾ.ಅನಂತರಾಮು ಬಿ.ಸಿ. ಇವರಿಗೆ ಕನ್ನಡ ಫಿಲಂ ಚೇಂಬರ್ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಕಳೆದ 31 ವರ್ಷಗಳಿಂದಲೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಇವರ ಸೇವೆಯನ್ನು ಗುರುತಿಸಿ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಆ.17 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕನ್ನಡ ಫಿಲಂ ಚೇಂಬರ್‍ನ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಎನ್. ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















