ಚಿತ್ರದುರ್ಗ. ಮೇ.20: “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಪ್ರಸಾರ ಭಾರತಿ ಆಕಾಶವಾಣಿಯ ಕನ್ನಡ ಅಭಿಯಾನದ ಅಂಗವಾಗಿ ನಾಡು-ನುಡಿ ಸಂಸ್ಕøತಿಯ ಕುರಿತಾದ ವಿಶೇಷ ಸಂದರ್ಶನ ಸರಣಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಬಂಜಗೆರೆ ಜಯಪ್ರಕಾಶ್ ಅವರೊಂದಿಗೆ ಆಕಾಶವಾಣಿಯ ಡಾ.ನವೀನ್ ಮಸ್ಕಲ್ ನಡೆಸಿದ ವಿಶೇಷ ಸಂದರ್ಶನ ಭಾಗ-1 ಇದೇ ಮೇ.21ರಂದು ಬೆಳಿಗ್ಗೆ 8.30ಕ್ಕೆ ಪ್ರಸಾರವಾಗಲಿದೆ ಎಂದು ಪ್ರಸಾರ ಭಾರತಿ ಚಿತ್ರದುರ್ಗ ಆಕಾಶವಾಣಿ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















