Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಾ.ಡಿ.ವೀರೇಂದ್ರ ಹೆಗಡೆರವರಿಂದ ದೇವಸ್ಥಾನದ ಜೀರ್ಣೋದ್ದಾರಕ್ಕೆ ಐದು ಲಕ್ಷ ರೂಪಾಯಿ ಡಿ.ಡಿ. ಹಸ್ತಾಂತರ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.25 : ತಾಲ್ಲೂಕಿನ ಅನ್ನೆಹಾಳ್ ಗ್ರಾಮದಲ್ಲಿರುವ ಜಂಪಣ್ಣಸ್ವಾಮಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರು ಮಂಜೂರು ಮಾಡಿರುವ ಐದು ಲಕ್ಷ ರೂ.ಗಳ ಡಿ.ಡಿ.ಯನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ದೇವಸ್ಥಾನದ ಟ್ರಸ್ಟಿಗಳಿಗೆ ಹಸ್ತಾಂತರಿಸಿದರು.

ಸಿರಿಗೆರೆ ತಾಲ್ಲೂಕು ಯೋಜನಾಧಿಕಾರಿ ರವಿಚಂದ್ರನ್, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಸ್ವ-ಸಹಾಯ ಪ್ರಗತಿ ಬಂಧು ಸಂಘಧ ಸದಸ್ಯರು ಹಾಗೂ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...