ತುಮಕೂರು: ಡಾ ಜಿ ಪರಮೇಶ್ವರ್ ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದಾಗಿ ಹಲವು ಸಮಸ್ಯೆಗಳು ಕಾಣಿಸಿಕೊಂಡಿತ್ತು. ತೀತಾ ಸೇತುವೆ ನಿನ್ನೆ ಸ್ವಲ್ಪ ಕುಸಿದಿತ್ತು. ಆ ಸೇತುವೆಗೆ ಭೇಟಿ ನೀಡಿದ್ದರು. ಅದೃಷ್ಟವಶಾತ್ ಅವರು ಭೇಟಿ ನೀಡಿ ಬಂದ ಐದು ನಿಮಿಷಕ್ಕೆ ಸೇತುವೆ ಕುಸಿದಿದೆ.
ಅದರಲ್ಲೂ ಪರಮೇಶ್ವರ್ ನಿಂತು ನೋಡಿದ ಭಾಗವೂ ಕುಸಿದಿದೆ. ಅದನ್ನು ಗಮನಿಸಿ ಎಲ್ಲರೂ ಶಾಕ್ ಆಗಿದ್ದಾರೆ. ಆದರೆ ಅವರು ವಾಪಾಸ್ ಬಂದ ಮೇಲೆ ಈ ಅನಾಹುತ ಸಂಭವಿಸಿದೆ. ಕೇವಲ ಐದೇ ನಿಮಿಷದ ಅವಧಿಯಲ್ಲಿ ಈ ಘಟನೆ ನಡೆದಿದ್ದು ಅವರು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ತುಮಕೂರು: ಈಗಷ್ಟೇ ಚಳಿಗಾಲ ಕಳೆದು ಬೇಸಿಗೆ ಶುರುವಾಗಿದೆ. ರೋಗ ರುಜಿನಗಳು ಆರಂಭವಾಗುತ್ತಿವೆ. ವೈರಲ್ ಫೀವರ್ ಜೊತೆಗೆ ಡೇಂಘಿ ಜ್ಚರ ಕೂಡ…
ಚಿತ್ರದುರ್ಗ. ಫೆ.07: ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್‍ವೆಲ್ ವಿದ್ಯುತ್ ಸ್ಥಾವರದಲ್ಲಿ…
ಬೆಂಗಳೂರು: ಇತ್ತೀಚೆಗಷ್ಟೇ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ರಾಜ್ಯ ಬಜೆಟ್ ನತ್ತ ಜನರ ಚಿತ್ತ ನೆಟ್ಟಿದೆ. ರಾಜ್ಯ ಬಜೆಟ್ ನಲ್ಲಿ ಇನ್ನಷ್ಟು…
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…