Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಕೃಷ್ಣಪ್ಪ ಆಯ್ಕೆ

---Advertisement---

ಚಿತ್ರದುರ್ಗ. ಜುಲೈ. 21: ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷರಾಗಿ ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಕೃಷ್ಣಪ್ಪ ಅವರು ಬಹುಮತದಿಂದ ಆಯ್ಕೆಯಾಗಿದ್ದಾರೆ.


ಇಲ್ಲಿನ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಪ್ರಾಚಾರ್ಯರ ಸಂಘದ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಜಿಲ್ಲಾ ಪ್ರಾಚಾರ್ಯರ ಸಂಘದ ಕಾರ್ಯದರ್ಶಿಯಾಗಿ ಚಳ್ಳಕೆರೆಯ ಜೋಗೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಿ. ಡಿ. ಸೋಮಶೇಖರಪ್ಪ ಹಾಗೂ ಖಜಾಂಚಿಯಾಗಿ ಹೊಸದುರ್ಗ ತಾಲೂಕಿನ ಬಾಳೆಗೊಂದು ಗುರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್.ಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಜಿಲ್ಲಾ ಪ್ರಾಚಾರ್ಯರ ಸಂಘದ ಎಲ್ಲಾ ಪದಾಧಿಕಾರಿಗಳನ್ನು ಪದವಿಪೂರ್ವ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರು ಹಾಗೂ ವಿವಿಧ ಕಾಲೇಜುಗಳ ಪ್ರಾಚಾರ್ಯರು ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now