Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನೂತನ DHO ಆಗಿ ಡಾ. ಎಂ. ಸಿ. ಸುನಿಲ್ ಕುಮಾರ್ ನೇಮಕ

---Advertisement---

​ಸುದ್ದಿಒನ್,ಚಿತ್ರದುರ್ಗ, ಜುಲೈ.16: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಹಲವು ಹಿರಿಯ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

 

​ಈ ಮಹತ್ವದ ವರ್ಗಾವಣೆ ಪ್ರಕ್ರಿಯೆಯಲ್ಲಿ ಚಿತ್ರದುರ್ಗ ಜಿಲ್ಲೆಯೂ ಒಳಗೊಂಡಿದ್ದು, ಜಿಲ್ಲೆಯ ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ (DHO) ಡಾ. ಎಂ. ಸಿ. ಸುನಿಲ್ ಕುಮಾರ್ ಅವರನ್ನು ನೇಮಕಗೊಳಿಸಲಾಗಿದೆ.
​ಡಾ. ಎಂ. ಸಿ. ಸುನಿಲ್ ಕುಮಾರ್ ಅವರು ಈ ಹಿಂದೆ ಬೆಂಗಳೂರು ಜಿಲ್ಲೆಯ ಜಯನಗರ ಜನರಲ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಲಾಖೆಯ ನೂತನ ಅಧಿಸೂಚನೆಯನ್ವಯ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹುದ್ದೆಗೆ ವರ್ಗಾಯಿಸಿ, ಸ್ಥಳನಿಯುಕ್ತಿಗೊಳಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now