Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಡಾ. ಮಹರ್ಷಿ ಆನಂದ ಗುರೂಜೀ

---Advertisement---

ಸುದ್ದಿಒನ್, ಚಿತ್ರದುರ್ಗ. ಫೆ. 06 : ಖ್ಯಾತ ಜ್ಯೋತಿಷಿ ಮಹರ್ಷಿ ಆನಂದ ಗುರೂಜಿ ಅವರು ನಾಳೆ (ಫೆಬ್ರವರಿ. 07) ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದಾರೆ.

ನಗರದ ಬುರುಜನಹಟ್ಟಿಯ ಸಾವಂತನರಹಟ್ಟಿಯಲ್ಲಿನ ಶ್ರೀ ಪಾಲ್ಗುಣೇಶ್ವರಸ್ವಾಮಿ ಪ್ರಸನ್ನ ಶ್ರೀ ಪಾಲ್ಗುಣೇಶ್ವರ ಮತ್ತು ಶ್ರೀ ಆಂಜನೇಯಸ್ವಾಮಿ ಸೇವಾ ಸಮಿತಿವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಪಾಲ್ಗುಣೇಶ್ವರ ದೇವಸ್ಥಾನದಲ್ಲಿ ಫೆ. 06 ರಿಂದ 15ರವರೆಗೆ ಪ್ರತಿ ದಿನ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿವೆ.

ನಾಳೆ (ಫೆ. 07 ನೇ ಶನಿವಾರದಂದು) ಬೆಳಗ್ಗೆ 10 ಗಂಟೆಗೆ ಶ್ರೀ ಪಾಲ್ಗುಣೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ನಂತರ ಸಂಜೆ 5 ಗಂಟೆಗೆ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...