Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಾ.ಮಂಜುನಾಥ್ ನಿಧನ

---Advertisement---

ಸುದ್ದಿಒನ್,ಚಿತ್ರದುರ್ಗ, ಜುಲೈ .16  : ಜಿಲ್ಲಾಸ್ಪತ್ರೆಯ ಕುಷ್ಟರೋಗ ವಿಭಾಗದಲ್ಲಿ ಸಹಾಯಕ ವೈದ್ಯಾಧಿಕಾರಿಯಾಗಿದ್ದ ಡಾ.ಹೆಚ್.ಮಂಜುನಾಥ್ ಮಂಗಳವಾರ ಬೆಳಿಗ್ಗೆ 10-30 ಕ್ಕೆ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬುಧವಾರ ಬೆಳಿಗ್ಗೆ ಸ್ವಂತ ಊರು ಹಾಲೇನಹಳ್ಳಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment