Connect with us

Hi, what are you looking for?

ಪ್ರಮುಖ ಸುದ್ದಿ

ರಾಜ್ ಕುಟುಂಬದ ಚಿತ್ರ ಏಪ್ರಿಲ್ 16ಕ್ಕೆ ತೆರೆಗೆ

ಬೆಂಗಳೂರು : ಕನ್ನಡದಲ್ಲಿ ಮಾತ್ರ ಬಿಡುಗಡೆ ಅನ್ನೋ ಟ್ಯಾಗ್ ಲೈನ್‍ನ ವರನಟ ಡಾ.ರಾಜ್ ಕುಮಾರ್ ಮೊಮ್ಮಗಳ ಚೊಚ್ಚಲ ಸಿನಿಮಾ ‘ನಿನ್ನ ಸನಿಹಕೆ’ ಏಪ್ರಿಲ್ 16ಕ್ಕೆ ತೆರೆಗೆ ಬರಲಿದೆ.

ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಧನ್ಯಾ ರಾಮ್ ಕುಮಾರ್ ಅಭಿನಯಕ್ಕೆ ಫಿದಾ ಆಗಿದ್ದಾರೆ. ಜತೆಗೆ ಯು/ಎ ಸರ್ಟಿಫಿಕೆಟ್ ನೀಡಿ ಚಿತ್ರ ತಂಡಕ್ಕೆ ಶುಭಕೋರಿದ್ದಾರೆ.

ಮದುವೆಯ ಮಮತೆಯ ಕರೆಯೋಲೆ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿರುವ ನಟ ಸೂರಜ್ ಗೌಡ ನಿರ್ದೇಶನದ ‘ನಿನ್ನ ಸನಿಹಕೆ’ ಚಿತ್ರ ಗಾಂಧಿನಗರದಲ್ಲಿ ಹೊಸ ಭರವಸೆ ಮೂಡಿಸಿದೆ. ವೈಟ್ ಆ್ಯಂಡ್ ಗ್ರೇ ಪಿಕ್ಚರ್ಸ್ ಬ್ಯಾನರ್ ಅಡಿ ಅಕ್ಷಯ್ ರಾಜಶೇಖರ್, ರಂಗನಾಥ್ ಕುಡ್ಲಿ ನಿರ್ಮಿಸಿದ್ದಾರೆ.

ಈಗಾಗಲೇ ಸಿನಿಮಾ ಟೀಸರ್ ಮತ್ತು ಹಾಡುಗಳಿಂದಲೇ ಸಖತ್ ಸೌಂಡ್ ಮಾಡುತ್ತಿದೆ. ಮ್ಯೂಸಿಕಲಿ ತುಂಬಾ ವಿಶೇಷವಾಗಿ ಕಾಣುತ್ತಿರುವ ಸಿನಿಮಾ ದೊಡ್ಡ ನಿರೀಕ್ಷೆಯನ್ನು ಹುಟ್ಟಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

error: Content is protected !!