Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುನೀತ್‍ರಾಜ್‍ಕುಮಾರ್ ಮನೆಗೆ ಡಾ. ಶಿವಮೂರ್ತಿ ಮುರುಘಾ ಶರಣರ ಭೇಟಿ

Facebook
Twitter
Telegram
WhatsApp

ಚಿತ್ರದುರ್ಗ,( ನ.10) : ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಇಂದು ಪುನೀತ್‍ರಾಜ್‍ಕುಮಾರ್ ಅವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಶ್ರೀಮಠದಿಂದ ಪುನೀತ್‍ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರಕಟಿಸಲಾಗಿರುವ 2021ನೇ ಸಾಲಿನ ಬಸವಶ್ರೀ ಪ್ರಶಸ್ತ್ರಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವಂತೆ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್, ಶಿವರಾಜಕುಮಾರ್ ಮತ್ತು ಕುಟುಂಬ ವರ್ಗದವರಿಗೆ ಅಧಿಕೃತ ಆಹ್ವಾನ ನೀಡಿದರು.

ಶ್ರೀಮಠದ ಆಹ್ವಾನಕ್ಕೆ ಕುಟುಂಬ ವರ್ಗವು ಸಹಮತ ವ್ಯಕ್ತಪಡಿಸಿ, 2022ನೇ ಮೇ ತಿಂಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ಮಾಪಕ ಚಿನ್ನೇಗೌಡ, ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ, ಪಟೇಲ್ ಶಿವಕುಮಾರ್, ಡಿ.ಎಸ್. ಮಲ್ಲಿಕಾರ್ಜುನ್, ಸಿದ್ಧವ್ವನಹಳ್ಳಿ ಪರಮೇಶ್, ನಗರಸಭೆ ಮಾಜಿ ಅಧ್ಯಕ್ಷ ಕಾಂತರಾಜ್, ವಕೀಲರಾದ ಉಮೇಶ್, ಮೊದಲಾದವರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!