ಸುದ್ದಿಒನ್, ಚಿತ್ರದುರ್ಗ: ಅಕ್ಟೋಬರ್.21: ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್, ಚಿತ್ರದುರ್ಗ ಎಂ.ಜಯಣ್ಣ ಸ್ಮಾರಕ ಚಾರಿಟೇಬಲ್ ಟ್ರಸ್ಟ್, ಚಿತ್ರದುರ್ಗ ವತಿಯಿಂದ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಹೆಚ್.ಆಂಜನೇಯ ರವರ ನೇತೃತ್ವದಲ್ಲಿ ಅಕ್ಟೋಬರ್ 22 ಭಾನುವಾರ, ಬೆಳಿಗ್ಗೆ 10:30 ಗಂಟೆಗೆ ನಗರದ ತ.ರಾ.ಸು ರಂಗಮಂದಿರದಲ್ಲಿ
ರಾಜ್ಯ ಸಭಾ ಸದಸ್ಯರು ಹಾಗೂ ಸಿ.ಡಬ್ಲ್ಯೂ,ಸಿ ಸದಸ್ಯ ಡಾ.ಸೈಯ್ಯದ್ ನಾಸಿರ್ ಹುಸೇನ್ ಅವರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸಮಾರಂಭದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ,ಡಿ.ಸುಧಾಕರ್, ನಾಗೇಂದ್ರ,ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಹಾಗೂ ಶಾಸಕರಾದ ಅಬ್ದುಲ್ ಜಬ್ಬಾರ್, ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ವೀರೇಂದ್ರ ಪಪ್ಪಿ,ಎನ್.ವೈ.ಗೋಪಾಲ ಕೃಷ್ಣ, ಕೆ.ಎಸ್.ಬಸವಂತಪ್ಪ, ಕೆಪಿಸಿಸಿ ಸಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್ ಪೀರ್ ಸೇರಿದಂತೆ ಅನೇಕ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











