Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಡಾ.ವಿ.ಎಲ್.ಪ್ರಶಾಂತ್‌ ನೇಮಕ

Facebook
Twitter
Telegram
WhatsApp

ಚಿತ್ರದುರ್ಗ: ಬಿಜೆಪಿ ರಾಜ್ಯ ರೈತ ಮೊರ್ಚಾ ಅಧ್ಯಕ್ಷ ಈರಣ್ಣ ಕಡಾಡಿರವರ ಸೂಚನೆ ಮೇರೆಗೆ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಡಾ.ವಿ.ಎಲ್.ಪ್ರಶಾಂತ್‌ರವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ರೈತ ಮೋರ್ಚಾವನ್ನು ಸಂಘಟಿಸಿ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಡಾ.ವಿ.ಎಲ್.ಪ್ರಶಾಂತ್‌ಗೆ ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೃತ ನೇಹಾ ಮನೆಗೆ ಮುಸ್ಲಿಂ ಮುಖಂಡರ ಭೇಟಿ : ನಿರಂಜನ ದೇಶಪಾಂಡೆಗೆ ಸಾಂತ್ವನ

ಹುಬ್ಬಳ್ಳಿ: ನೇಹಾ ಎಂಬ ಎಂಸಿಎ ವಿದ್ಯಾರ್ಥಿನಿಯನ್ನು ಫಯಾಜ್ ನಿನ್ನೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯನ್ನು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಹೋರಾಟಗಳು ಕೂಡ ನಡೆದಿವೆ. ಇದೀಗ ಮುಸ್ಲಿಂ ಮುಖಂಡರು

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

error: Content is protected !!