Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡ್ರಗ್ ಕೇಸ್ : ಇಡಿ ವಿಚಾರಣೆಯಲ್ಲಿ ಸ್ಟಾರ್ ನಿರ್ದೇಶಕ ಪೂರಿ ಜಗನ್ನಾಥ್

Facebook
Twitter
Telegram
WhatsApp

ಡ್ರಗ್ ಕೇಸ್ ಸದ್ಯಕ್ಕೆ ನಿಲ್ಲುವ ಹಾಗಿಲ್ಲ. ದಿನೇ ದಿನೇ ಸಾಕಷ್ಟು ಜನ ಈ ಕೇಸ್ ನಲ್ಲಿ ಹೆಸರು ಕೇಳಿ ಬರ್ತಾನೆ ಇರುತ್ತೆ. ಹಾಗೇ ಈ ಡ್ರಗ್ ಕೇಸ್ ಕೇವಲ ಸ್ಯಾಂಡಲ್ ವುಡ್ ನಲ್ಲಿ ಮಾತ್ರ ಕೇಳಿ ಬಂದಿಲ್ಲ. ಬದಲಿಗೆ ಟಾಲಿವುಡ್, ಬಾಲಿವುಡ್ ನಲ್ಲೂ ಹೆಚ್ಚು ಸದ್ದು ಮಾಡಿದೆ. ಇದೀಗ ಡ್ರಗ್ ಕೇಸ್ ವಿಚಾರಕ್ಕೆ ಸ್ಟಾರ್ ನಿರ್ದೇಶಕ ಪೂರಿ ಜಗನ್ನಾಥ್ ಕೂಡ ಇಡಿ ವಿಚಾರಣೆಯನ್ನ ಎದುರಿಸಿದ್ದಾರೆ.

ಆಗಸ್ಟ್ 31ರಂದು ಇಡಿ ಅಧಿಕಾರಿಗಳು ಪುಇರಿ ಜಗನ್ನಾಥ್ ಅವ್ರಿಗೆ ಸೇರಿದಂತೆ ಹಲವರಿಗೆ ನೋಟೀಸ್ ನೀಡಿತ್ತು. ಅಧಿಕಾರಿಗಳ ನೋಟೀಸ್ ತೆಗೆದುಕೊಂಡಿದ್ದ ನಿರ್ದೇಶಕ ಪೂರಿ ಜಗನ್ನಾಥ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಹೈದರಾಬಾದ್ ನ ಬಷಿರ್ ಬಾಗ್ ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆ ನಡೆದಿದ್ದು, ಸುಮಾರು 8 ಅಧಿಕಾರಿಗಳು ಪೂರಿ ಜಗನ್ನಾಥ್ ಅವ್ರನ್ನ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಡ್ರಗ್ ಕೇಸ್ ಗೆ ಸಂಬಂಧಿಸಿದಂತೆ ಅಪಾರ ಪ್ರಮಾಣದಲ್ಲಿ ಹಣವನ್ನ ವಿದೇಶಕ್ಕೆ ವರ್ಗಾವಣೆ ಮಾಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ಡ್ರಗ್ ಕೇಸ್ ಗೆ ಸಂಬಂಧಿಸಿದಂತೆ ಸುಮಾರು 12 ಸ್ಟಾರ್ ಗಳಿಗೆ ನೋಟೀಸ್ ನೀಡಲಾಗಿದೆ‌ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಚುನಾವಣೆ, ಹೊರಗಿನವರಿಗೆ ಮಣೆ : ರಘು ಚಂದನ್ ಬೇಸರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ. 28 :  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡದೆ 500

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ

SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?

  ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಿದ್ದವು. ಆದರೆ ನಿನ್ನೆಯ ಐಪಿಎಲ್ ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿ ಎಸ್ ಆರ್ ಹೆಚ್ ಭರ್ಜರಿ ಗೆಲುವು ಸಾಧಿಸಿದೆ. 31 ರನ್

error: Content is protected !!