Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್ಯನ್ ಖಾನ್ ಶೂನಲ್ಲಿ ಡ್ರಗ್ಸ್ ಪತ್ತೆ.. ಮುಂದೇನಾಗುತ್ತೆ..?

Facebook
Twitter
Telegram
WhatsApp

ಮುಂಬೈ: ಡ್ರಗ್ಸ್ ಕೇಸ್ ನಲ್ಲಿ ಬಾಲಿವುಡ್ ಬಾದ್ ಷಾ ಶಾರೂಖ್ ಖಾನ್ ಪುತ್ರ ಅರೆಸ್ಟ್ ಆಗಿದ್ದಾರೆ. 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಆರ್ಯನ್ ಖಾನ್ ಪುತ್ರನ ಬಳಿ ಡ್ರಗ್ಸ್ ಸಿಕ್ಕಿದೆ ಎನ್ನಲಾಗಿದೆ.

ಹೌದು, ಆರ್ಯನ್ ಖಾನ್ ಕೂಡ ಡ್ರಗ್ಸ್ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಅಷ್ಟೇ ಅಲ್ಲ ಪಂಚನಾಮೆ ವರದಿಯಲ್ಲಿ ಆರ್ಯನ್ ಖಾನ್ ಬಳಜ ಡ್ರಗ್ಸ್ ಸಿಕ್ಕಿದೆ ಎನ್ನಲಾಗಿದೆ.

ಎನ್ ಸಿ ಬಿ ಹಿರಿಯ ಅಧಿಕಾರಿಗಳು ತನಿಖೆ ನಡೆಸಿದಾಗ ಅರ್ಬಾಜ್ ಖಾನ್ ಡ್ರಗ್ಸ್ ಸೇವನೆ ಬಗ್ಗೆ ಒಪ್ಪಿಕೊಂಡಿದ್ದಾನಂತೆ. ಆರ್ಯನ್ ಖಾನ್ ಕೂಡ ಸೇವನೆ ಮಾಡೋ ಬಗ್ಗೆ ಒಪ್ಪಿಕೊಂಡಿದ್ದಾನಂತೆ. ಅಷ್ಟೇ ಅಲ್ಲ ಆರ್ಯನ್ ಖಾನ್ ಶೂ ಒಳಗೆ ಡ್ರಗ್ಸ್ ಇಟ್ಟುಕೊಂಡಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲ ತನಿಖೆ ವೇಳೆ ಶೂ ಒಳಗಿದ್ದ ವಸ್ತುಗಳನ್ನು ಅರ್ಬಾಜ್ ಖಾನ್ ಅಧಿಕಾರಿಗಳಿಗೆ ನೀಡಿದ್ದಾನಂತೆ.

ಐಷರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಪಾರ್ಟಿ ವೇಳೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಶಾರೂಖ್ ಖಾನ್ ಪುತ್ರ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!