ಬೆಂಗಳೂರು, (ಆ.15) : BGS ಹೆಲ್ತ್ ಆಂಡ್ ಎಜುಕೇಶನ್ ಸಿಟಿಯ BGS ಮತ್ತು SJB ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ BGS ಕ್ರೀಡಾಂಗಣದಲ್ಲಿ ’75ನೇ ಸ್ವಾತಂತ್ರ್ಯ ದಿನಾಚರಣೆ’ ಯ ದ್ವಜಾರೋಹಣ ಕಾರ್ಯಕ್ರಮವು ನಡೆಯಿತು.
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರು ಹಾಗೂ BGS ಮತ್ತು SJB ಸಮೂಹ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಪರಮಪೂಜ್ಯ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿಗಳವರ ದಿವ್ಯಸಾನಿಧ್ಯದಲ್ಲಿ ನೆರವೇರಿತು.
ಕಾರ್ಯಕ್ರಮದಲ್ಲಿ “ಪರಮವೀರ ಚಕ್ರ ಪ್ರಶಸ್ತಿ’ ಪುರಸ್ಕೃತರಾದ ಶ್ರೀ. ಸುಬೇದಾರ್ ಯೋಗೇಂದ್ರ ಸಿಂಗ್ ಯಾದವ್ ರವರು, ಇತರೇ ಗಣ್ಯರು, BGS ಮತ್ತು SJB ಸಮೂಹ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಹಾಗೂ ಸಹಸ್ರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…