Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿ.ಎಂ.ಕಿಸಾನ್ ಯೋಜನೆಯ ನೋಂದಾಯಿತರಿಗೆ ಇ-ಕೆವೈಸಿ ಕಡ್ಡಾಯ

Facebook
Twitter
Telegram
WhatsApp

ಚಿತ್ರದುರ್ಗ,(ಡಿಸೆಂಬರ್.21) : ಜಿಲ್ಲೆಯಲ್ಲಿ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಕೃಷಿ ಇಲಾಖೆ ಸೂಚಿಸಿದೆ.

ಫಲಾನುಭವಿಗಳು https://pmkisan.gov.inಗೆ  ಭೇಟಿ ನೀಡಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಬಹುದು.

ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಬಹುದು. ಇ ಪ್ರಕ್ರಿಯೆಗಾಗಿ ಸಿಎಸ್‍ಸಿ ಕೇಂದ್ರದವರಿಗೆ ಶುಲ್ಕ ಪಾವತಿಸಬೇಕು.

ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರನ್ನು ಭೇಟಿ ನೀಡಬಹುದು ಎಂದು ಕೃಷಿ ಇಲಾಖೆ ಜಂಟಿ ಕೃಷಿನಿರ್ದೇಶಕ ಪಿ.ರಮೇಶ್‍ಕುಮಾರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಏಪ್ರಿಲ್ 1ರಿಂದ ಈ ಎಲ್ಲಾ ಹಣಕಾಸು ನಿಯಮಗಳು ಬದಲಾವಣೆ : ಯಾವುದೆಲ್ಲಾ ಇರುತ್ತೆ

ಏಪ್ರಿಲ್ ತಿಂಗಳಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗುತ್ತದೆ. ಈ ತಿಂಗಳಲ್ಲಿ ಕೆಲವೊಂದು ವ್ಯವಹಾರಗಳು ಬದಲಾವಣೆಯಾಗುತ್ತವೆ. ಏಪ್ರಿಲ್ ಒಂದರಿಂದ ಕೆಪವೊಂದು ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆ ಜನಸಾಮಾನ್ಯರಿಗೆ ಪೆಟ್ಟು ಬೀಳುವಂತ ಬದಲಾವಣೆಯಾಗಿರಲಿದೆ.   *

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

error: Content is protected !!