Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೋಂಕು ಹೆಚ್ಚಳದ ಅಲಾರಾಂ ಬೆಲ್ ಹೊಡೆದ ಶಿಕ್ಷಣ ಸಚಿವ ನಾಗೇಶ್..!

Facebook
Twitter
Telegram
WhatsApp

ಬೆಂಗಳೂರು: ಶಾಲಾ ಕಾಲೇಜಿನಲ್ಲಿ ಕೊರೊನಾ ವೈರಸ್ ಹೆಚ್ಚು ಬಾಧಿಸುತ್ತಿದೆ. ದಿನೇ ದಿನೇ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಪೋಷಕರು ಸಹಜವಾಗಿಯೇ ಆತಂಕದಲ್ಲಿದ್ದಾರೆ. ಈ ಬೆನ್ನಲ್ಲೇ ಶಿಕ್ಷಣ ಸಚಿವ ನಾಗೇಶ್ ಸೋಂಕು ಹೆಚ್ಚಳದ ಅಲಾರಂ ಬೆಲ್ ಹೊಡೆದಿದ್ದಾರೆ.

ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ನಾಗೇಶ್, ಸೋಂಕು ಹೆಚ್ಚಾಗಿ ಕಂಡು ಬಂದಿರುವುದು ನವೋದಯ ಮತ್ತು ವಸತಿ ಶಾಲೆಗಳಲ್ಲಿ.‌ ಸದ್ಯಕ್ಕೆ 1ರಿಂದ 10ನೇ ತರಗತಿಯ ಸರ್ಕಾರಿ ಶಾಲೆಯಲ್ಲಿ ಸೋಂಕು ಕಂಡು ಬಂದಿಲ್ಲ. ಹೀಗಾಗಿ ನವೋದಯ ಮತ್ತು ವಸತಿ ಶಾಲೆಯಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಇನ್ನು ಇವತ್ತು ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಇಬ್ಬರು ಶಿಕ್ಷಕರಿಗೆ ವೈರಸ್ ತಗುಲಿದೆ. ಯಾವುದೇ ಆತಂಕವಿಲ್ಲ. ಸೋಂಕು ತಗುಲಿರುವ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನೀತಿ ಸಂಹಿತೆ ಮುಗಿದ ಬಳಿಕ ವಸತಿ ಶಾಲೆಗಳಿಗೆ ಭೇಟಿ ನೀಡ್ತೇನೆ. ಈಗ ಜಿಲ್ಲಾಧಿಕಾರಿಗಳು ಆ ಕಡೆ ಗಮನ ಹರಿಸುತ್ತಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!