ಬೆಂಗಳೂರು: ಶಾಲಾ ಕಾಲೇಜಿನಲ್ಲಿ ಕೊರೊನಾ ವೈರಸ್ ಹೆಚ್ಚು ಬಾಧಿಸುತ್ತಿದೆ. ದಿನೇ ದಿನೇ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಪೋಷಕರು ಸಹಜವಾಗಿಯೇ ಆತಂಕದಲ್ಲಿದ್ದಾರೆ. ಈ ಬೆನ್ನಲ್ಲೇ ಶಿಕ್ಷಣ ಸಚಿವ ನಾಗೇಶ್ ಸೋಂಕು ಹೆಚ್ಚಳದ ಅಲಾರಂ ಬೆಲ್ ಹೊಡೆದಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ನಾಗೇಶ್, ಸೋಂಕು ಹೆಚ್ಚಾಗಿ ಕಂಡು ಬಂದಿರುವುದು ನವೋದಯ ಮತ್ತು ವಸತಿ ಶಾಲೆಗಳಲ್ಲಿ. ಸದ್ಯಕ್ಕೆ 1ರಿಂದ 10ನೇ ತರಗತಿಯ ಸರ್ಕಾರಿ ಶಾಲೆಯಲ್ಲಿ ಸೋಂಕು ಕಂಡು ಬಂದಿಲ್ಲ. ಹೀಗಾಗಿ ನವೋದಯ ಮತ್ತು ವಸತಿ ಶಾಲೆಯಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಇನ್ನು ಇವತ್ತು ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಇಬ್ಬರು ಶಿಕ್ಷಕರಿಗೆ ವೈರಸ್ ತಗುಲಿದೆ. ಯಾವುದೇ ಆತಂಕವಿಲ್ಲ. ಸೋಂಕು ತಗುಲಿರುವ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನೀತಿ ಸಂಹಿತೆ ಮುಗಿದ ಬಳಿಕ ವಸತಿ ಶಾಲೆಗಳಿಗೆ ಭೇಟಿ ನೀಡ್ತೇನೆ. ಈಗ ಜಿಲ್ಲಾಧಿಕಾರಿಗಳು ಆ ಕಡೆ ಗಮನ ಹರಿಸುತ್ತಿದ್ದಾರೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…