ಉತ್ತರಪ್ರದೇಶ: ಚುನಾವಣಾ ಸಮಯದಲ್ಲಿ ವೃದ್ಧರು, ಅಂಗವಿಕಲರು ಮತದಾನಕಟ್ಟೆಗೆ ಹೋಗಿ ಮತದಾನ ಮಾಡ್ತಾ ಇದ್ದದ್ದೇ ಒಂದು ಕಷ್ಟ. ಎಲ್ಲೋ ದೂರದಲ್ಲಿ ಮತಗಟ್ಟೆಗಳಿದ್ದರೆ ಸಂಬಂಧಿಕರ ಸಹಾಯದಿಂದಲೋ, ಅಥವಾ ಅಕ್ಕಪಕ್ಕದವರ ಸಹಾಯದಿಂದಲೋ ಮತಗಟ್ಟೆಗೆ ಹೋಗಲು ಹರಸಾಹಸ ಪಡಬೇಕಾಗಿತ್ತು.
ಮತದಾನ ನಡೆಯುವ ಪ್ರತಿ ರಾಜ್ಯದಲ್ಲೂ ಇಂಥದ್ದೊಂದು ಘಟನೆಗಳು ಕಣ್ಣಿಗೆ ಬೀಳುತ್ತೆ. ಆದ್ರೆ ಇನ್ಮುಂದೆ ಅಂತ ದೃಶ್ಯಗಳು ಕಾಣುವ ಅವಶ್ಯಕತೆಯಿಲ್ಲ. ಯಾಕಂದ್ರೆ ಇನ್ಮುಂದೆ ವೃದ್ಧರು, ಅಂಗವಿಕಲರು ಮತಗಟ್ಟೆಗೆ ಹೋಗಿ ಮತದಾನ ಮಾಡುವ ಅವಶ್ಯಕತೆ ಇಲ್ಲ. ಈಗ ಏನಿದ್ರು ಮನೆಯಲ್ಲೇ ಕುಳಿತು ಮತದಾನ ಮಾಡಬಹುದು.
ಮನೆಯಲ್ಲೇ ಇದ್ದು ಅಭ್ಯರ್ಥಿಗಳಿಗೆ ಮತ ಚಲಾಯಿಸುವ ವ್ಯವಸ್ಥೆಯನ್ನು ಅವರಿಗೆ ಮಾಡಿಕೊಡಲಾಗುವುದು ಎಂದು ಆಯೋಗ ಹೇಳಿದೆ. ಉತ್ತರ ಪ್ರದೇಶ ಹಾಲಿ ಸರ್ಕಾರದ ಅವಧಿ ಮೇ 14ಕ್ಕೆ ಮುಗಿಯಲಿದೆ. ಚುನಾವಣೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮನವಿ ಮಾಡಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…