Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯಲ್ಲಿ ನಾಳೆ ವಿಪಕ್ಷ ನಾಯಕರ ಆಯ್ಕೆ: ಬಿಎಸ್ವೈ ಹೇಳಿದ್ದೇನು..?

---Advertisement---

ಬೆಂಗಳೂರು: ಬಿಜೆಪಿಯಲ್ಲಿ ವಿಪಕ್ಷ ನಾಯಕನ ವಿಚಾರವೇ ಸಾಕಷ್ಟು ಸದ್ದು‌ ಮಾಡಿದೆ. ಸದನ ಆರಂಭವಾಗುವುದರೊಳಗಾಗಿ ವಿಪಕ್ಷ ನಾಯಕನ ಆಯ್ಕೆಯಾಗುತ್ತೆ ಎಂದು ಬಿಜೆಪಿ ಹೇಳಲಾಗಿತ್ತು. ಆದರೆ ಸದನ ಆರಂಭವಾದರೂ ಇನ್ನು ನಾಯಕನ ಆಯ್ಕೆ ಆಗಿಲ್ಲ.

ಇದೆ ವಿಚಾರಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೂ ಹೋಗಿ ಬಂದಿದ್ರು. ಆದ್ರೆ ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿ, ನಾಳೆ ವಿಪಕ್ಷ ನಾಯಕರ ಆಯ್ಕೆಯಾಗಲಿದೆ. ನನ್ನ ಪ್ರಕಾರ ವೀಕ್ಷಕರು ಈಗಾಗಲೇ ಬಂದಿದ್ದಾರೆ. ನಾಳೆ ಎಲ್ಲವೂ ಸರಿಯಾಗುತ್ತೆ. ಯಾವುದೇ ಗೊಂದಲ ಇಲ್ಲ. ರಾಜ್ಯಪಾಲರ ಭಾಷಣ ನೋಡಿಲ್ಲ ನೋಡಿದ ಬಳಿಕ ಮಾತಾಡ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...