ಬೆಂಗಳೂರು: ಬಿಜೆಪಿಯಲ್ಲಿ ವಿಪಕ್ಷ ನಾಯಕನ ವಿಚಾರವೇ ಸಾಕಷ್ಟು ಸದ್ದು ಮಾಡಿದೆ. ಸದನ ಆರಂಭವಾಗುವುದರೊಳಗಾಗಿ ವಿಪಕ್ಷ ನಾಯಕನ ಆಯ್ಕೆಯಾಗುತ್ತೆ ಎಂದು ಬಿಜೆಪಿ ಹೇಳಲಾಗಿತ್ತು. ಆದರೆ ಸದನ ಆರಂಭವಾದರೂ ಇನ್ನು ನಾಯಕನ ಆಯ್ಕೆ ಆಗಿಲ್ಲ.
ಇದೆ ವಿಚಾರಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೂ ಹೋಗಿ ಬಂದಿದ್ರು. ಆದ್ರೆ ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿ, ನಾಳೆ ವಿಪಕ್ಷ ನಾಯಕರ ಆಯ್ಕೆಯಾಗಲಿದೆ. ನನ್ನ ಪ್ರಕಾರ ವೀಕ್ಷಕರು ಈಗಾಗಲೇ ಬಂದಿದ್ದಾರೆ. ನಾಳೆ ಎಲ್ಲವೂ ಸರಿಯಾಗುತ್ತೆ. ಯಾವುದೇ ಗೊಂದಲ ಇಲ್ಲ. ರಾಜ್ಯಪಾಲರ ಭಾಷಣ ನೋಡಿಲ್ಲ ನೋಡಿದ ಬಳಿಕ ಮಾತಾಡ್ತೇನೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















