Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಯೋಜನಾ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟ

---Advertisement---

 

 

ಚಿತ್ರದುರ್ಗ. ಸೆ.30: ಚಿತ್ರದುರ್ಗ ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿAದ 11 ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರ ಸ್ಥಳೀಯ ಕ್ಷೇತ್ರದಲ್ಲಿ ಒಟ್ಟು 168 ಮತದಾರರು ಇದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ಕಾರ್ಯಗಳು ನಡೆಯಲಿವೆ.

ಅಕ್ಟೋಬರ್ 14 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ. ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರ ಸಲ್ಲಿಸಲು ಕಾಲ ನಿಗದಿಪಡಿಸಲಾಗಿದೆ. ಅಕ್ಟೋಬರ್ 18 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.

ಅಕ್ಟೋಬರ್ 24 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಅಕ್ಟೋಬರ್ 28 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಬಹುದು.

ಅಕ್ಟೋಬರ್ 29 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 4 ಗಂಟೆಯ ರವರೆಗೆ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆಸಲಾಗುವುದು. ಬಳಿಕ ಫಲಿತಾಂಶ ಘೊಷಿಸಿ ಚುನಾವಣೆ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು ಎಂದು ಜಿ.ಪಂ.ಸಿಇಓ ಡಾ.ಆಕಾಶ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...