Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲೆಕ್ಷನ್ ಅರ್ಜೆಂಟ್ ನಲ್ಲಿ ಹೇಳಿದ್ದಾರೆ.. ಜಾರಿ ಮಾಡೋದಕ್ಕೆ ಸಮಯ ಕೊಡಿ : ಶಾಸಕ ಶಿವಲಿಂಗೇಗೌಡ

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನ ಐದು ಗ್ಯಾರಂಟಿಗಳಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆ ಐದು ಗ್ಯಾರಂಟಿಗಳು ಅದ್ಯಾವಾಗ‌ ಜಾರಿಯಾಗುತ್ತೆ ಎಂಬುದರತ್ತ ಎಲ್ಲರ ಚಿತ್ತ ಹರಿದಿದೆ. ಸರ್ಕಾರ ಕೂಡ ಈ ಬಗ್ಗೆ ಚಿಂತನೆ ನಡೆಸಿ, ತೀರ್ಮಾನ ತೆಗೆದುಕೊಳ್ಳಲು ಸಭೆಗಳ ಮೇಲೆ ಸಭೆ ನಡೆಸುತ್ತಿದೆ.

ಇಂದು ನಿಗಧಿಯಾಗಿದ್ದ ಸಂಪುಟ‌ ಸಭೆಗೂ ಮುನ್ನ ಸಚಿವರ ಜೊತೆಗೆ ಒಂದು ಸಭೆ ನಡೆಯಬೇಕಿತ್ತು. ಆದರೆ ಈ ಸಭೆ ಶುಕ್ರವಾರಕ್ಕೆ ಮುಂದೂಡಲಾಗಿದೆ. ಹುಬ್ಬಳ್ಳಿಗೆ ಹೋಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಭೆಗೆ ಇರಲಿಲ್ಲ.

ಇನ್ನು ಸಭೆಗೆ ಹೋಗುವುದಕ್ಕೂ ಮುನ್ನ ಶಾಸಕ ಶಿವಲಿಂಗೇಗೌಡ ಈ ಬಗ್ಗೆ ಮಾತನಾಡಿದ್ದಾರೆ. “ಎಲ್ಲಾ ಗ್ಯಾರಂಟಿಗಳನ್ನು, ಅರ್ಹರಿಗೆ ಈ ಯೋಜನೆಗಳನ್ನು ತಲುಪಿಸುತ್ತೀವಿ ಎಂಬುದನ್ನು ಹೇಳಿದ್ದಾರೆ. ಎಲೆಕ್ಷನ್ ಸ್ಪೀಡ್ ನಲ್ಲಿ ಹೇಳಿದ್ದಾರೆ. ಆಯ್ತು ಅವ್ರು ಕೊಡುವ ತನಕ ತಡೆಯಬೇಕಲ್ವಾ. ಈಗ ಗೃಹಲಕ್ಷ್ಮೀ ಯೋಜನೆಯಲ್ಲಿ ಮನೆಯ ಯಜಮಾನಿಗೆ ಎರಡು ಸಾವಿರ ಹಣ ನಿಒಡಬೇಕು ಎಂಬುದಿದೆ. ಒಂದೇ ಮನೆಯಲ್ಲಿ ಅತ್ತೆ ಸೊಸೆ ಇರುತ್ತಾರೆ. ಯಾರಿಗೆ ಕೊಡೋದು. ಅದನ್ನೆಲ್ಲಾ ಚರ್ಚಿಸಿ ನೋಡಬೇಕು ಅಲ್ವಾ. ಅತ್ತೆ ಇದ್ದಾಗ ಅತ್ತೆಗೆ ಕೊಡಬೇಕು ಅಲ್ವಾ. ಎಲ್ಲಾ ಮಾಧ್ಯಮದಲ್ಲಿಯೇ ಹೇಳ್ತೀರಿ. ಐದು ಗ್ಯಾರಂಟಿಗಳನ್ನು ಹೇಳಿದೆ ಸರ್ಕಾರ ಅದೆಲ್ಲವನ್ನು ಸರ್ಕಾರ ಜಾರಿಗೆ ತರುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲ : ಗೌಸ್ ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾಯ್ದೆ ಮತ್ತು ಸೆಸ್ ಕಾಯ್ದೆ

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಯಾವುದೇ ರೀತಿಯ ಸಹಾಯವನ್ನು ಮಾಡಿಲ್ಲ : ರಣದೀಪ್ ಸುರ್ಜೆವಾಲಾ ವಾಗ್ದಾಳಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 19 : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಸಹಾಯವನ್ನು ಮಾಡದೇ ಎಲ್ಲದಕ್ಕೂ

ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ವಿನೋದ ಅಸೂಟಿ, ಸಚಿವ ಸಂತೋಷ ಲಾಡ್ ಮತ್ತು ಸಲೀಂ ಅಹಮದ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಏ.19 : ಧಾರವಾಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ, ಕರ್ನಾಟಕ ಸರಕಾರದ ಸಚಿವರಾದ ಸಂತೋಷ

error: Content is protected !!