ಚಿತ್ರದುರ್ಗ. ಸೆ.20: ಜಿಲ್ಲಾಸ್ಪತ್ರೆಯಲ್ಲಿ ಸೆ.20 ರಿಂದ ಎಂಡೋಸ್ಕೋಫಿ ಮತ್ತು ಕೊಲೋನೋಸ್ಕೋಪಿ ಸೇವೆ ಆರಂಭವಾಗಿದೆ.
ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 17 ರಲ್ಲಿ ಎಂಡೋಸ್ಕೋಫಿ ಮತ್ತು ಕೊಲೋನೋಸ್ಕೋಪಿ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.










