ಬೆಂಗಳೂರು, (ಮಾ.06) : ಇಂಧನ ಇಲಾಖೆ ನೌಕರರ ವೇತನ ಪರಿಷ್ಕರಣೆಯನ್ನು ಕುರಿತು ಆರ್ಥಿಕ ಇಲಾಖೆ ಮತ್ತು ಇಂಧನ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ . ಆದಷ್ಟೂ ಶೀಘ್ರ ಪರಿಷ್ಕರಣೆ ಮಾಡಿ ಬಹಳ ವರ್ಷದ ಬೇಡಿಕೆಯನ್ನು ನಮ್ಮ ಸರಕಾರ ಈಡೇರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಸೋಮವಾರ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ನಿರ್ಮಿಸಿರುವ ಹೊಸ ಕಚೇರಿ ಕಟ್ಟಡಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಹೊಸ ಕಟ್ಟಡಗಳ ಉದ್ಘಾಟನೆ ಜೊತೆಗೆ ಸಲಕರಣೆಗಳ ಸಾಗಾಣಿಕೆಗೆ ಬೆಸ್ಕಾಂ ಖರೀದಿಸಿರುವ 25 ಹೊಸ ಲಾರಿಗಳಿಗೆ ಮುಖ್ಯಮಂತ್ರಿಯವರು ಹಸಿರು ನಿಶಾನೆ ತೋರಿದರು.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…