Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರಧ್ವಜಕ್ಕೆ ಅವಮಾನಿಸಿದ ಈಶ್ವರಪ್ಪ ಅವರಿಗೆ ಬಿಜೆಪಿಯಿಂದಲೇ ಫುಲ್ ಕ್ಲಾಸ್..!

Facebook
Twitter
Telegram
WhatsApp

ನವದೆಹಲಿ: ರಾಷ್ಟ್ರ ಧ್ವಜದ ಬದಲಿಗೆ ಕೇಸರಿ ಧ್ವಜವನ್ನು ಹಾರಿಸಬಹುದು ಎಂಬ ಸಚಿವ ಈಶ್ವರಪ್ಪ ಅವರ ಮಾತಿಗೆ ಕಾಂಗ್ರೆಸ್ ಸದನದಲ್ಲಿ ಪ್ರತಿಭಟನೆ ಮಾಡುತ್ತಿದೆ. ಸಚಿವ ಸ್ಥಾನದಿಂದ ಈಶ್ವರಪ್ಪ ಅವರನ್ನ ವಜಾ ಮಾಡಲೇಬೇಕೆಂದು ಪಟ್ಟು ಹಿಡಿದು ಕುಳಿತಿದೆ. ಇದು ಬರೀ ರಾಜ್ಯದಲ್ಲಷ್ಟೇ ಅಲ್ಲ, ಹೈಕಮಾಂಡ್ ಲೆವೆಲ್ ಗೂ ಪ್ರಶ್ನೆಗಳು ಎದುರಾಗುತ್ತಿವೆ.

ಸಂದರ್ಶನವೊಂದರಲ್ಲಿ ಜೆ ಪಿ ನಡ್ಡಾ ಅವರಿಗೂ ಈಶ್ವರಪ್ಪ ಅವರಿಗೆ ಸಂಬಂಧಿಸಿದ ಪ್ರಶ್ನೆಯನ್ನ ಕೇಳಲಾಗಿತ್ತು. ಅರೆ ಕ್ಷಣ ಕಸಿವಿಸಿಯಾದರೂ ಮತ್ತೆ ಸಾವರಿಸಿಕೊಂಡು ಖಡಕ್ ಆಗಿ ಉತ್ತರ ಕೊಟ್ಟರು. ಆದರೂ ಈಶ್ವರಪ್ಪ ಕೊಟ್ಟ ವಿವಾದಾತ್ಮಕ ಹೇಳಿಕೆ ಹೈಕಮಾಂಡ್ ಅವರನ್ನು ಮುಜುಗರಕ್ಕೀಡು ಮಾಡಿದೆ. ಇದೇ ಕಾರಣಕ್ಕೆ ಹೈಕಮಾಂಡ್ ಬುದ್ದಿ ಹೇಳಿದೆ ಎನ್ನಲಾಗಿದೆ‌.

ನಾವೂ ಕಾನೂನು ಮತ್ತು ಸುವ್ಯವಸ್ಥೆ ಪಾಲಿಸುವವರು. ಇಂತಹ ಹೇಳಿಕೆಗಳನ್ನ ಕೊಡಬಾರದು. ನಾವೂ ರಾಷ್ಟ್ರೀಯವಾದಿಗಳು ನಮ್ಮಲ್ಲಿ ತಪ್ಪಾದ ಮತ್ತು ಬೇಜವಬ್ದಾರಿ ಹೇಳಿಕೆಗಳನ್ನ ಒಪ್ಪಲು ಆಗಲ್ಲ. ಕೆಲವೊಮ್ಮೆ ಹೀಗೆ ಆಗುತ್ತೆ. ಕರೆ ಮಾಡಿ ಕೇಳಿದೆ. ಅವರು ಹಾಗಾಯ್ತು ಹೀಗಾಯ್ತು ಎಂದಿದ್ದಾರೆ. ಅವರು ನಮ್ಮ ಪಕ್ಷದ ಹಿರಿಯರು. ಹೀಗಾಗಿ ಕಠಿಣ ಪದಗಳನ್ನ ಬಳಸಿಲ್ಲ. ಬುದ್ದಿ ಹೇಳಲಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂಗಾರು, ಸಂಭಾವ್ಯ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಶೀಘ್ರದಲ್ಲಿ ಮುಂಗಾರು ಆರಂಭಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲೆಯಲ್ಲಿ ಸಂಭಾವ್ಯ ಪ್ರಕೃತಿ ವಿಕೋಪಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸದಾ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಜೂನ್ 21ರಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಕ್ಕೆ ಚುನಾವಣಾ ಆಯೋಗ ಜೂನ್ 03ರಂದು ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಸಲು

ಭೀಕರ ಬರಗಾಲದ ನಡುವೆಯೂ ಚಿತ್ರದುರ್ಗ ರೈತನ ಮೊಗದಲ್ಲಿ ಸಂತಸ: ಕೊಳವೆ ಬಾವಿಯಲ್ಲಿ 5 ಇಂಚು ನೀರು…!

ಚಿತ್ರದುರ್ಗ: ರಾಜ್ಯದ ಮೂಲೆ ಮೂಲೆಯಲ್ಲೂ ಬರಗಾಲದ ವಿಚಾರ ತಾಂಡವವಾಡುತ್ತಿದೆ. ಎಷ್ಟೋ ಕಡೆ ಕುಡಿಯುವ ನೀರಿಗೂ ಬರ ಬಂದಿದೆ‌. ಜಾನುವಾರುಗಳ ಪರಿಸ್ಥಿತಿ ಅಂತು ಹೇಳುವಂತೆ ಇಲ್ಲ. ಅಷ್ಟು ಬೀಕರ ಪರಿಸ್ಥಿತಿಯಲ್ಲಿ ಜನ ಕಾಲ ಕಳೆಯುತ್ತಿದ್ದಾರೆ. ಅದರ

error: Content is protected !!