Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ತಾರಾಲಯ ಸ್ಥಾಪನೆ ಸ್ವಾಗತಾರ್ಹ : ಎಚ್.ಎಸ್.ಟಿ.ಸ್ವಾಮಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ದಾಖಲೆಯ 2026-27ನೇ ಸಾಲಿನ ಬಜೆಟ್​ನಲ್ಲಿ ಚಿತ್ರದುರ್ಗಕ್ಕೆ ತಾರಾಲಯ ಸ್ಥಾಪನೆಗೆ 4 ಕೋಟಿ ಮೀಸಲು ಇಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ ಎಂದು ಹವ್ಯಾಸಿ ಖಗೋಳ ವೀಕ್ಷಕ ಹಾಗೂ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ತಿಳಿಸಿದ್ದಾರೆ.

ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಜನಸಾಮಾನ್ಯರಿಗೆ ಖಗೋಳ ವಿಜ್ಞಾನದಲ್ಲಿ ಆಸಕ್ತಿ ಹೆಚ್ಚಿಸಲು, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಸಹಾಯಕವಾಗುವುದು. ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚು ಉತ್ಸಾಹ ತುಂಬಲು ಅನುಕೂಲವಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...