Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

---Advertisement---

ಚಿತ್ರದುರ್ಗ. ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ) ಸೂರ್ಯಕಾಂತಿಯನ್ನು ಖರೀದಿಸಲು, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

ಹಿರಿಯೂರು ತಾಲ್ಲೂಕಿನ ಯರಬಳ್ಳಿ/ಐಮಂಗಲ, ಧರ್ಮಪುರ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘ ಹಾಗೂ ಹಿರಿಯೂರು ಎ.ಪಿ.ಎಂ.ಸಿ, ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ, ದೇವರೆಡ್ಡಿಹಳ್ಳಿ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘ ಮತ್ತು ಚಳ್ಳಕೆರೆ ಎ.ಪಿ.ಎಂ.ಸಿ ಹಾಗೂ ಚಿತ್ರದುರ್ಗ ತಾಲ್ಲೂಕಿನ ತುರುವನೂರಿನ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘದಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮತಿ ಕಾರ್ಯದರ್ಶಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...