Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಎಲ್ಲರೂ ಸಹಕರಿಸಿ : ಗೋವಿಂದ ಕಾರಜೋಳ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 26 : ನಗರದ ಹೂರ ವಲಯದ ಶ್ರೀ ಗುರು ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಮೇ. 9 ರಂದು ನಡದೆಯಲಿರುವ ಯಡೆಯೂರಪ್ಪರವರ ಅಭಿಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಭಾನುವಾರ ಮಧ್ಯಾಹ್ನ ನಗರದ ವಾಲ್ಮಿಕೀ ಸಮುದಾಯ ಭವನದಲ್ಲಿ ಪಕ್ಷದ ಮುಖಂಡರ ಸಭೆಯನ್ನು ನಡೆಸಲಾಯಿತು.

ಈ ಸಭೆಯಲ್ಲಿ ಹಾಜರಿದ್ದ ಮಾಜಿ ಉಪ ಮುಖ್ಯಮಂತ್ರಿಗಳು ಹಾಲಿ ಸಂಸದರಾದ ಗೋವಿಂದ ಕಾರಜೋಳ ಮಾತನಾಡಿ ಮೇ 9ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರು ಸಹಾ ಸಹಕಾರ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ಮಾಜಿ ಸಚಿವರಾದ ಶ್ರೀರಾಮುಲು, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ಮಾಜಿ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಕೆ.ಟಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...