Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರವನ್ನು ಜೋಪಾನ ಮಾಡಿ : ದಿನೇಶ್ ಪೂಜಾರಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ತುರುವನೂರು ವಲಯದ ಚಿಪ್ಪಿನಕೆರೆ ಕಾರ್ಯಕ್ಷೇತ್ರದಲ್ಲಿ ರೇವಣ್ಣನವರ ಜಮೀನಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡುತ್ತ ಗಿಡ-ಮರಗಳನ್ನು ನಾಶಪಡಿಸುವುದರಿಂದ ಪರಿಸರ ನಾಶವಾಗುವುದಲ್ಲದೆ ಸಕಲ ಜೀವರಾಶಿಗಳು ತೊಂದರೆ ಅನುಭವಿಸುವಂತಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರವನ್ನು ಜೋಪಾನ ಮಾಡಿ ದೊಡ್ಡ ಮರವನ್ನಾಗಿ ಬೆಳೆಸಿದಾಗ ಉಸಿರಾಟಕ್ಕೆ ಶುದ್ದವಾದ ಗಾಳಿ ದೊರಕುತ್ತದೆ ಎಂದು ಹೇಳಿದರು.

ಚಿಕ್ಕಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್, ಅಭಿವೃದ್ದಿ ಅಧಿಕಾರಿ ಚೈತ್ರ, ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ಅಜ್ಜಪ್ಪ, ಪ್ರಕಾಶ್, ಮಧು

ಕೃಷಿ ಮೇಲ್ವಿಚಾರಕಿ ಅನಿತಾ, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರುಗಳು ಸಾಮಾಜಿಕ ಅರಣ್ಯೀಕರಣದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ : 32 ತುಂಡುಗಳಾಗಿ ಕತ್ತರಿಸಿದ್ದ ಮೃತದೇಹ ರೆಫ್ರಿಜರೇಟರ್‌ನಲ್ಲಿ ಪತ್ತೆ…!

ಬೆಂಗಳೂರು : ನಗರದಲ್ಲಿ ಬೆಚ್ಚಿ ಬೀಳಿಸುವಂತಹ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 29 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ದೇಹವನ್ನು 32 ತುಂಡುಗಳಾಗಿ ಕತ್ತರಿಸಿ ರೆಫ್ರಿಜರೇಟರ್‌ನಲ್ಲಿ ಬಚ್ಚಿಡಲಾಗಿದೆ. 15 ದಿನಗಳ ಹಿಂದೆ ಈ

ದೆಹಲಿ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ : ಉನ್ನತ ಹುದ್ದೆ ಅಲಂಕರಿಸಿದ ಕಿರಿಯ ನಾಯಕಿ

ದೆಹಲಿಯ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವ್ಯಕ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ. ರಾಜಭವನದಲ್ಲಿ ನಡೆದ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ

ಟಿಎಸ್‍ಆರ್ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

ಬೆಂಗಳೂರು, ಸೆಪ್ಟೆಂಬರ್ 21 : ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (ಟಿಎಸ್‍ಆರ್)ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ

error: Content is protected !!