Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜೆಡಿಎಸ್ ನಿಂದ ತಂದೆ – ಮಗನ ಉಚ್ಛಾಟನೆ : ಪತ್ರಿಕಾ ಪ್ರಕಟಣೆಗೆ ಇಬ್ರಾಹಿಂ ಏನಂದ್ರು..?

---Advertisement---

ಜೆಡಿಎಸ್ ನಲ್ಲಿ ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷರ ನಡುವೆಯೇ ಭಿನ್ನಾಭಿಪ್ರಾಯ ಮೂಡಿದೆ. ಇದಕ್ಕೆಲ್ಲಾ ಕಾರಣ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭಾ ಚುನಾವಣೆಯ ಮೈತ್ರಿ. ಇದೀಗ ಸಂಜೆಯಿಂದ ಒಂದು ಲೆಟರ್ ಬೇರೆ ವೈರಲ್ ಆಗುತ್ತಾ ಇದೆ. ಜೆಡಿಎಸ್ ಪಕ್ಷದಿಂದ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿಯನ್ನು ಉಚ್ಛಾಟನೆ ಮಾಡಲಾಗಿದೆ ಎಂಬ ಪತ್ರ ಅದಾಗಿತ್ತು.

ಇತ್ತಿಚೆಗಷ್ಟೇ ಇಬ್ರಾಹಿಂ ಉಚ್ಛಾಟನೆ ಬಗ್ಗೆ ಮಾತನಾಡಿ, ಈಗ ಉಚ್ಛಾಟನೆಯನ್ನೇ ಮಾಡಿದರಾ ಎಂಬ ಪ್ರಶ್ನೆಗಳು ಹುಟ್ಟುಕೊಂಡಿದ್ದವು. ಆದರೆ ಇದಕ್ಕೆ ಇದೀಗ ಇಬ್ರಾಹಿಂ ಅವರೇ ಸ್ಪಷ್ಟನೆ ನೀಡಿದ್ದಾರೆ. ಉಚ್ಛಾಟನೆಯ ವಿಚಾರವೆಲ್ಲಾ ಸುಳ್ಳು ಎಂದಿದ್ದಾರೆ.

ಈ ರೀತಿಯ ಯಾವುದೇ ನಿರ್ಧಾರವನ್ನು ಪಕ್ಷವೂ ತೆಗೆದುಕೊಂಡಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಈ ಸಂಬಂಧ ಶೀಘ್ರವೇ ಸುದ್ದಿಗೋಷ್ಠಿ ನಡೆಸಲಾಗುತ್ತದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment