Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಚಾರ ದಂಡ ಪಾವತಿಗೆ ಶೇ 50 ರಷ್ಟು ರಿಯಾಯಿತಿ ಅವಧಿ ವಿಸ್ತರಣೆ

---Advertisement---

ದಾವಣಗೆರೆ; (ಮಾ.04) : ವಾಹನ ಸವಾರರ ಸಂಚಾರಿ ದಂಡ ಪಾವತಿಸಲು ರಾಜ್ಯ ಸರ್ಕಾರ ಶೇ.50ರಷ್ಟು ರಿಯಾಯಿತಿಯನ್ನು ಮಾ. 04 ರಿಂದ ಅನ್ವಯವಾಗುವಂತೆ 15 ದಿನಗಳ ವರೆಗೆ ಅವಧಿ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೋಲಿಸ್ ಠಾಣೆಯನ್ನು ಸಂಪರ್ಕಿಸಬಹುದು ಹಾಗೂ ವಾಹನ ಸವಾರರು ಈ ಅವಕಾಶದ ಸದುಪಯೋಗ  ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...