ದಾವಣಗೆರೆ; (ಮಾ.04) : ವಾಹನ ಸವಾರರ ಸಂಚಾರಿ ದಂಡ ಪಾವತಿಸಲು ರಾಜ್ಯ ಸರ್ಕಾರ ಶೇ.50ರಷ್ಟು ರಿಯಾಯಿತಿಯನ್ನು ಮಾ. 04 ರಿಂದ ಅನ್ವಯವಾಗುವಂತೆ 15 ದಿನಗಳ ವರೆಗೆ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೋಲಿಸ್ ಠಾಣೆಯನ್ನು ಸಂಪರ್ಕಿಸಬಹುದು ಹಾಗೂ ವಾಹನ ಸವಾರರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…