Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖ್ಯಾತ ಹಾಸ್ಯ ನಟ ಮನದೀಪ್ ರಾಯ್ ಇನ್ನಿಲ್ಲ…!

Facebook
Twitter
Telegram
WhatsApp

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಜನಪ್ರಿಯ ಹಾಸ್ಯನಟರಾದ ಮನದೀಪ್ ರಾಯ್ (74) ಬೆಂಗಳೂರಿನಲ್ಲಿ ಹೃದಯಾಘಾತದಿಂದ ಭಾನುವಾರ ಬೆಳಿಗ್ಗೆ ನಿಧನರಾದರು.

ಕಳೆದ ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಅವರ ನಿಧನದ ಕುರಿತು ಕನ್ನಡದ ಹಿರಿಯ ನಟ ಮತ್ತು ನಿರ್ದೇಶಕ ವೆಂಕಟ್ ಭಾರದ್ವಾಜ್ ಟ್ವೀಟ್ ಮಾಡಿದ್ದಾರೆ. ಮನದೀಪ್ ರಾಯ್ ಬೆಂಗಾಲಿಯಾಗಿದ್ದರೂ ಬೆಂಗಳೂರಿನಲ್ಲಿ ನೆಲೆಸಿ ಕನ್ನಡ ಚಿತ್ರರಂಗದಲ್ಲಿ ನಟಿಸಿದ್ದಾರೆ.  ಕನ್ನಡ ಚಿತ್ರರಂಗದಲ್ಲಿ ನೆಲೆಯೂರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!