ಯಾದಗಿರಿ: ತನ್ನ ಸ್ನೇಹಿತನನ್ನು ನಂಬಿ ಹಣ ಕೊಟ್ಟಿದ್ದ ಆತ. ಆದ್ರೆ ತೆಗೆದುಕೊಂಡ ಹಣವನ್ನ ಸ್ನೇಹಿತ ವಾಪಾಸ್ ಮಾಡಲೇ ಇಲ್ಲ. ಅದರಿಂದ ನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹೆಡಗಿಮುದ್ರಾ ಗ್ರಾಮದಲ್ಲಿ ನಡೆದಿದೆ. 55 ವರ್ಷದ ರಾಮ್ ಮೋಹನ್ ಆತ್ಮಹತ್ಯೆಗೆ ಶರಣಾದ ರೈತ.
ರಾಮ ಮೋಹನ್ ಆಂಧ್ರಪ್ರದೇಶ ಮೂಲದವರು. ಇವರಿಗೆ ರಮೇಶ್ ಎಂಬ ಸ್ನೇಹಿತನಿದ್ದರಂತೆ. ಈತನಿಗೆ ರಾಮ ಮೋಹನ್ ಸುಮಾರು 4.5 ಲಕ್ಷ ಹಣ ಕೊಟ್ಟಿದ್ದರಂತೆ. ಕಷ್ಟ ಎಂದಾಗ ಹಣ ಕೊಟ್ಟು ಬಳಿಕ ಆತನಿಂದ ಹಣ ವಾಪಾಸ್ ಸಿಗಲೇ ಇಲ್ಲವಂತೆ.
ಎಷ್ಟೇ ಸಲ ವಾಪಾಸ್ ಕೇಳಿದ್ರುಹಣವನ್ನ ವಾಪಾಸ್ ನೀಡಿರಲಿಲ್ಲವಂತೆ. ಇದರಿಂದ ಮನನೊಂದ ರಾಮ ಮೋಹನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…
ಚಿತ್ರದುರ್ಗ. ಏ.16:ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಯೂನಿಯನ್ ಪಾರ್ಕ್ ಬಳಿ, ಪುಟ್‍ಪಾತ್ ಮೇಲೆ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.…