Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಆತಂಕ..!

Facebook
Twitter
Telegram
WhatsApp

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ, ಭೂ ಕುಸಿತದ ಆತಂಕ ಉಂಟಾಗಿದೆ. ಹೊನ್ನಾವರ ತಾಲೂಕಿನ ಅಪ್ಸರಕೊಂಡದಲ್ಲಿ ಭೂ ಕುಸಿತದ ಆತಂಕ ಹೆಚ್ಚಾಗಿದೆ. ಇಲ್ಲಿರುವ ಗುಡ್ಡ ಕಳೆದ ಐದು ವರ್ಷದಿಂದ ಒಂದೆ ಸ್ಥಿತಿಯಲ್ಲಿದೆ.

ಸ್ಥಳೀಯ ಆಡಳಿತ ಮಂಡಳಿ ಭಟ್ಕಳದ ಮುಟ್ಠಳಿ ದುರಂತದ ಬಳಿಕ ಗಂಭೀರವಾಗಿ ಪರಿಗಣಿಸಿದೆ. ಕೆಳಗಿನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಪ್ಸರಕೊಂಡ ಬಳಿ ಇರುವ ಈ ಗುಡ್ಡ. ಸ್ಥಳಕ್ಕೆ ಗಣಿ ಇಲಾಖೆ, ಕಂದಾಯ, ನೋಡೆಲ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಆಡಳಿತ ಮಂಡಳಿ, ಭೂ ಕುಸಿತದ ಪ್ರದೇಶದಲ್ಲಿದ್ದ ಕುಟುಂಬಸ್ಥರನ್ನ ಕಾಳಜಿ ಕೇಂದ್ರಕ್ಕೆ ಶಿಪ್ಟ್ ಮಾಡಿದ್ದಾರೆ. ರಾತ್ರಿ ಮಾತ್ರ ಕಾಳಜಿ‌ ಕೇಂದ್ರಕ್ಕೆ ಉಳಿಯಲು ಅವಕಾಶ ನೀಡಲಾಗಿದೆ. ಮಳೆ ರೆಡ್ ಅಲರ್ಟ್ ಹಿನ್ನಲೆಯಲ್ಲಿ 64 ಕುಟುಂಬಸ್ಥರಿಗೆ ಕಾಳಜಿ ಕೇಂದ್ರದಲ್ಲಿ ಉಳಿಯಲು ಅವಕಾಶ ಮಾಡಿಕೊಡಲಾಗಿದೆ. ಇನ್ನು 3 ದಿನಗಳ ಕಾಲ ಕಾಳಜಿ ಕೇಂದ್ರದಲ್ಲಿರುವಂತೆ ಸೂಚನೆ ನೀಡಿದ್ದಾರೆ. ಜನರ ಸುರಕ್ಷತಾ ದೃಷ್ಟಿಯಿಂದ ಕಾಳಜಿ ಕೇಂದ್ರ ತೆರೆದ ಸ್ಥಳೀಯ ಆಡಳಿತ ಮಂಡಳಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು

ಕಾಯಕ ಸಮುದಾಯ ಬಿ.ಎನ್.ಚಂದ್ರಪ್ಪ, ಪ್ರಭಾ ಮಲ್ಲಿಕಾರ್ಜನ್ ರವರನ್ನು ಬೆಂಬಲಿಸಲಿ : ಎನ್.ಡಿ.ಕುಮಾರ್ ಮನವಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.25 : ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಎನ್.ಚಂದ್ರಪ್ಪ, ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜನ್ ಅವರನ್ನು

ದೇಶದ ಅಭಿವೃದ್ಧಿಗಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ :  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 25:  ದೇಶದ ಅಭಿವೃದ್ಧಿಗಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ವ್ಯಕ್ತಿ ಮೇಲಿದೆ.

error: Content is protected !!