Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 22 ರಿಂದ ಐದನೇ ವರ್ಷದ ದುರ್ಗಾದೇವಿ ದುರ್ಗೋತ್ಸವ : ಸಾಗರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 18 : ನಗರದ ಆನೆಬಾಗಿಲು ಸಮೀಪ ಸೆ.22 ರಿಂದ ಅ. 2 ರವರೆಗೆ ಐದನೇ ವರ್ಷದ ದುರ್ಗಾದೇವಿ ಪ್ರತಿಷ್ಟಾಪಿಸಿ ದುರ್ಗೋತ್ಸವ ಆಚರಿಸಲಾಗುವುದೆಂದು ಹಿಂದೂ ಘರ್ಜನೆ ಸೇನಾ ಸಂಸ್ಥಾನ ಅಧ್ಯಕ್ಷ ಸಾಗರ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 12 ದಿನಗಳ ಕಾಲ ದುರ್ಗಾ ದೇವಿಗೆ ವಿಶೇಷವಾದ ಪೂಜೆ ಸಲ್ಲಿಸಿ ಪ್ರತಿನಿತ್ಯವೂ ಒಂದೊಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಹೋಮ, ಹವನವಿರುತ್ತದೆ. ಅ.2 ರಂದು ಮೆರವಣಿಗೆ ಮೂಲಕ ದುರ್ಗಾದೇವಿಯನ್ನು ಚಂದ್ರವಳ್ಳಿಯಲ್ಲಿ ವಿಸರ್ಜಿಸಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದುರ್ಗಾದೇವಿಯ ದರ್ಶನ ಪಡೆಯುವಂತೆ ಸಾಗರ್ ಕೋರಿದ್ದಾರೆ.

ಮಂಜುನಾಥ್, ಪಾಂಡುರಂಗಪ್ಪ, ಪೇಜ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...