Connect with us

Hi, what are you looking for?

ಪ್ರಮುಖ ಸುದ್ದಿ

ಮುಕ್ಕಾಲು ಭಾಗ ಚಿತ್ರೀಕರಣ ಮುಗಿಸಿದ ಚಡ್ಡಿದೋಸ್ತ್’ಗಳು

ಬೆಂಗಳೂರು: ಸೆವೆನ್ ರಾಜ್ ನಿರ್ಮಾಣದಲ್ಲಿ ಆಸ್ಕರ್ ಕೃಷ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡ್ಸ್ ಬಿಟ್ಟ” ಚಿತ್ರವು ಸುಮಾರು ಮುಕ್ಕಾಲು ಭಾಗದಷ್ಟು ಚಿತ್ರೀಕರಣವನ್ನು ಮುಗಿಸಿಕೊಂಡಿದೆ.

ಲಾಕ್ ಡೌನ್ ನಂತರದ ಮೊದಲ ಚಿತ್ರವಾಗಿ ಮುಹೂರ್ತ ಆಚರಿಸಿಕೊಂಡ ಈ ಚಿತ್ರವು ಈಗ ಅಂತಿಮ ಹಂತದ ಚಿತ್ರೀಕರಣಕ್ಕೆ ಬಂದು ನಿಂತಿದೆ. ಖ್ಯಾತ ಕಾದಂಬರಿಕಾರ ಕೌಂಡಿನ್ಯ ರವರ “ಮೈ ಡಿಯರ್ ಫ್ರೆಂಡ್” ಕಾದಂಬರಿಗೆ ಚಿತ್ರಕತೆ ಹಾಗೂ ಸಂಭಾಷಣೆ ಬರೆದು ಚಿತ್ರದಲ್ಲಿ ಒಂದು ವಿಶೇಷ ಪಾತ್ರವನ್ನು ನಿಭಾಯಿಸಿದ್ದಾರೆ. ನಟ ಲೋಕೇಂದ್ರ ಸೂರ್ಯ. ಮಲಯಾಳಿ ನಟಿ ಗೌರಿ ನಾಯರ್ ಚಿತ್ರದ ನಾಯಕಿಯಾಗಿ ಪಾತ್ರ ನಿರ್ವಹಿಸಿದ್ದು, ನಿರ್ಮಾಪಕ ಸೆವೆನ್ ರಾಜ್ ರವರೂ ಕೂಡ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಬೆಂಗಳೂರು, ಕುಣಿಗಲ್ ಹಾಗೂ ಇನ್ನಿತರ ಸ್ಥಳಗಳಲ್ಲಿ ಚಿತ್ರೀಕರಣ ಮುಗಿಸಿಕೊಂಡು ಬಂದಿರುವ ಚಿತ್ರತಂಡ ಮುಂದಿನ ಭಾಗದ ಚಿತ್ರೀಕರಣಕ್ಕೆ ಸಿದ್ಧತೆ ನಡೆಸಿದೆ. ಚಿತ್ರಕ್ಕೆ ಗಗನ ಕುಮಾರ್ ಛಾಯಾಗ್ರಹಣ, ಅನಂತ್ ಆರ್ಯನ್ ಸಂಗೀತ ನಿರ್ದೇಶನ, ಮರಿಸ್ವಾಮಿ ಸಂಕಲನ, ವೈಲೆಂಟ್ ವೇಲು ಸಾಹಸ ನಿರ್ದೇಶನ, ಅಕುಲ್ ರವರು ನೃತ್ಯ ನಿರ್ದೇಶನ, ಶ್ರೀಧರ್ ಸಿಯಾ ಹಾಗೂ ಕೃಷ್ಣಕುಮಾರ್ ಸಹ ನಿರ್ದೇಶನ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಆರೋಗ್ಯ

ಅಂಟುವಾಳ ಕಾಯಿ ಎಲ್ಲರಿಗೂ ಚಿರಪರಿಚಿತ. ಪ್ರಾಚೀನ ಕಾಲದಿಂದಲೂ ಬಟ್ಟೆ ತೊಳೆಯಲು ಹಾಗೂ ಬೆಳ್ಳಿ ಆಭರಣಗಳನ್ನು ತೊಳೆಯಲು ಈ ಕಾಯಿಯನ್ನು ಬಳಸುತ್ತಿದ್ದಾರೆ. ಇದಲ್ಲದೇ ಸೀಗೆ ಕಾಯಿ, ನೆಲ್ಲಿಕಾಯಿ ಕಾಯಿ ಸೇರಿಸಿ ಶಾಂಪೂ ತರಹ ಬಳಸುತ್ತಾರೆ....

ಪ್ರಮುಖ ಸುದ್ದಿ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಯಡಿಯೂರಪ್ಪ ಅವರು 500 ಕೋಟಿ ಅನುದಾನವನ್ನು ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ...

ಪ್ರಮುಖ ಸುದ್ದಿ

ಬೆಂಗಳೂರು : ನಟಿ ಸಾನ್ವಿ ಶ್ರೀವಾತ್ಸವ್ ಸದ್ಯ ಮಾಲ್ಡೀವ್ಸ್ ಬೀಚ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ನಿಂದ ಕೊಂಚ ಬಿಡುವ ಪಡೆದಿರುವ ನಟಿ, ಪ್ರವಾಸದಲ್ಲಿದ್ದು, ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ...

ಪ್ರಮುಖ ಸುದ್ದಿ

ಬೆಂಗಳೂರು : ಕರೊನಾ ಲಾಕ್‍ಡೌನ್ ನಂತರ ಕನ್ನಡ ಪ್ರೇಕ್ಷಕರ ಮೇಲೆ ನಂಬಿಕೆಯಿಂದ ಬಿಡುಗಡೆಯಾದ ‘ಆಕ್ಟ್-1978’ ಚಿತ್ರವು ತೆರೆಕಂಡು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಗ್ ಬಜೆಟ್ ಚಿತ್ರಗಳ ರೀಲಿಸ್‍ಗೂ ಮುನ್ನ ‘ಆಕ್ಟ್-1978’ ತೆರೆ...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಡಿಸೆಂಬರ್‍ವರೆಗೂ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಸಿಎಂ ಹೇಳಿದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶೀಘ್ರವೇ ಎಸ್.ಎಸ್ ಎಲ್ ಸಿ ಮತ್ತು ದ್ವಿತೀಯ...

ಪ್ರಮುಖ ಸುದ್ದಿ

ಬೆಂಗಳೂರು: ಇಂದು ಶಾಲೆಗಳನ್ನು ಪ್ರಾರಂಭ ಮಾಡುವ ವಿಚಾರಕ್ಕೆ ಅಭಿಪ್ರಾಯ ಪಡೆಯಲು ಸಭೆ ಕರೆದಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಡಿಸೆಂಬರ್ ಅಂತ್ಯದವರೆಗೂ ಶಾಲೆಗಳು ತೆರೆಯುವುದಿಲ್ಲ ಎಂದು ಹೇಳಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ...

ಪ್ರಮುಖ ಸುದ್ದಿ

ಬೆಂಗಳೂರು :ತಜ್ಞರ ಅಭಿಪ್ರಾಯದಂತೆ ಡಿಸೆಂಬರ್‌ವರೆಗೆ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು. ಶಾಲಾ-ಕಾಲೇಜು ಪ್ರಾರಂಭ ಕುರಿತು ಸಿಎಂ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಭೆ...

ಪ್ರಮುಖ ಸುದ್ದಿ

ಬೆಂಗಳೂರು : ಸಂಕಷ್ಟದಲ್ಲಿರುವ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.26ರಂದು ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್ ಸಿಂಹ ಹೇಳಿದ್ದಾರೆ. ದಾಬಸ್ಪೇಟೆಯಲ್ಲಿ ಆಯೋಜಿಸಿದ್ದ ಸಿಐಟಿಯು ಬಹಿರಂಗ ಅಧಿವೇಶನದಲ್ಲಿ...

ಪ್ರಮುಖ ಸುದ್ದಿ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಇಳಿಮುಖ ಕಾಣುತ್ತಿದ್ದರೂ ಸಹ ಶಾಲೆ ಪ್ರಾರಂಭಿಸಲು ಡಿಸೆಂಬರ್ ಸಹ ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು...

error: Content is protected !!