Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಗ್ನಿ ಅವಘಡ : ಕೊರಿಯರ್ ಗೋದಾಮಿಗೆ ಬೆಂಕಿ..!

Facebook
Twitter
Telegram
WhatsApp

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಕೊರಿಯರ್ ಗೋದಾಮಿಗೆ ಬೆಂಕಿ ತಗುಲಿದ್ದು, ಒಂದು ಕ್ಷಣ ಅಕ್ಕ ಪಕ್ಕದವರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ.

ನಗರದ ಬ್ಯಾಟರಾಯನಪುರ ಬಳಿ ಇರುವ ಕೊರಿಯರ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮೇಲಿನ ಅಂತಸ್ತಿನಲ್ಲಿ ಭಾಗಶಃ ಬೆಂಕಿ ಆವರಿಸಿಕೊಂಡಿತ್ತು. ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಗೋದಾಮಿನಲ್ಲಿದ್ದ ಯಾರಿಗೂ ಯಾವುದೆ ತೊಂದರೆಯಾಗಿಲ್ಲ. ಒಳಗಿದ್ದ ವಸ್ತುಗಳು ಎಷ್ಟು ನಾಶವಾಗಿದೆ ಎಂಬುದು ಇನ್ನು ಖಚಿತ ಮಾಹಿತಿ ಸಿಕ್ಕಿಲ್ಲ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!