Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಬ್ಬಳ್ಳಿ : ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಬೆಂಕಿ..9 ಜನರಿಗೆ ಗಂಭೀರ ಗಾಯ..!

Facebook
Twitter
Telegram
WhatsApp

ಹುಬ್ಬಳ್ಳಿ: ಕ್ಯಾಂಡಲ್ ತಯಾರಿಸುವ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಕಾರ್ಖಾನೆಯ ಒಂಭತ್ತು ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ತಾರಿಹಾಳದಲ್ಲಿ ನಡೆದಿದೆ. ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದೆ.

ಕಾರ್ಖಾನೆಯಲ್ಲಿ ಇದ್ದಕ್ಕಿದ್ದ ಹಾಗೇ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲೆ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೂ ಬೆಂಕಿ ತಾಗಿದೆ. ಇದರ ಪರಿಣಾಮ ಕಾರ್ಮಿಕರ ದೇಹ ಅರ್ಧಂಬರ್ಧ ಸುಟ್ಟಿದೆ. ತಕ್ಷಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳು ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಕಾರ್ಖಾನೆಯಲ್ಲಿ ಇನ್ನಷ್ಟು ಮಂದಿ‌ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಕಾರ್ಮಿಕರ ರಕ್ಷಣೆಗೆ ಮುಂದಾಗಿದೆ. ಪೊಲೀಸ್ ಅಧಿಕಾರಿಗಳು ಕೂಡ ಸ್ಥಳದಲ್ಲಿಯೇ ಇದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

error: Content is protected !!