ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಏ.19): ಜಿಲ್ಲಾಧಿಕಾರಿಗಳ ಆದೇಶದಂತೆ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ, ಹೊಸದುರ್ಗ ಮತಕ್ಷೇತ್ರದ ಕಾರ್ಯಗಳಿಗೆ ನಿಯೋಜನೆಗೊಂಡ ಎಲ್ಲಾ ಹಂತದ ಮತದಾನ ಅಧಿಕಾರಿಗಳಿಗೆ ಏ.21 ರಂದು, ಹೊಸದುರ್ಗ ನಗರದ ಶ್ರೀಮತಿ ತಾಯಮ್ಮ ಶ್ರೀ ಎಡತೊರೆ ಸಿದ್ದಿವಾಲ್ ಲಿಂಗಯ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ, ಬೆಳಿಗ್ಗೆ 10:30 ರಿಂದ ಮೊದಲ ಹಂತದ ತರಬೇತಿ ಕಾರ್ಯ ಹಮ್ಮಿಕೊಳ್ಳಲಾಗಿದೆ.
ನಿಯೋಜನೆಗೊಂಡ ಎಲ್ಲಾ ಅಧಿಕಾರಿಗಳು ತಪ್ಪದೇ ತರಬೇತಿ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಚುನಾವಣಾಧಿಕಾರಿ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.





GIPHY App Key not set. Please check settings