ಕೋಲಾರ: ಮಗು ಅಪಹರಣ ಪ್ರಕರಣದಲ್ಲಿ ಪೊಲೀಸರಿಗೆ ಹೆದರಿದ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ನಗರದ ಕಾರಂಜಿಕಟ್ಟೆಯಲ್ಲಿ ನಡೆದಿದೆ.
ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಗಳು ಗಂಗೋತ್ರಿ 17, ತಾತ ಮುನಿಯಪ್ಪ 70, ಅಜ್ಜಿ ನಾರಾಯಣಮ್ಮ 65, ತಾಯಿ ಪುಷ್ಪ 35, ತಂದೆ ಬಾಬು 45, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಗು ಅಪಹರಣ ಮಾಡಿದ ವಿಚಾರ ಪೊಲೀಸರಿಗೆ ತಿಳಿದಿದ್ದು, ವಿಚಾರಣೆ ಕೂಡ ಎದುರಿಸಿದ್ದಾರೆ. ಅದಕ್ಕೆ ಭಯಗೊಂಡು ಕುಟುಂಬ ಸದಸ್ಯರೆಲ್ಲಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಐದು ಜನರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಲ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…