ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.02 : ಒನಕೆ ಓಬವ್ವ ವೃತ್ತದಲ್ಲಿ ನಾಮಫಲಕ ತಿರುಗುಮುರುಗಾಗಿ ಕೆಳಗೆ ಬಿದ್ದು ಎರಡು ವರ್ಷಗಳಾಗಿದ್ದರು ಇನ್ನು ಅಳವಡಿಸಿಲ್ಲದಿರುವುದನ್ನು ವಿರೋಧಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಮಂಗಳವಾರ ನಾಮಫಲಕದ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಸಿಮೆಂಟ್ ರಸ್ತೆ ನಿರ್ಮಿಸುವಾಗ ಒನಕೆ ಓಬವ್ವ ವೃತ್ತದ ನಾಮಫಲಕವನ್ನು ತೆಗೆಯಲಾಗಿತ್ತು. ಇದುವರೆವಿಗೂ ಮತ್ತೆ ಅಳವಡಿಸಿಲ್ಲದಿರುವುದರಿಂದ ಕೆಲವರು ಇಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣ ಮಾಡಲು ಹೊರಟಿದ್ದಾರೆ. ಹಾಗಾಗಿ ಒನಕೆ ಓಬವ್ವ ವೃತ್ತದ ನಾಮಫಲಕವನ್ನು ಕೂಡಲೆ ಅಳವಡಿಸುವಂತೆ ಜಿಲ್ಲಾಡಳಿತ, ನಗರಸಭೆಗೆ ಗಣೇಶ್ ಮನವಿ ಮಾಡಿದರು.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…