ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಮಗಳ ಮದುವೆ ಎಂದರೆ ಒಂದು ದೊಡ್ಡಮಟ್ಟದ ನಿರೀಕ್ಷೆ ಇರುತ್ತದೆ. ಅವರಿರುವ ಹುದ್ದೆಗೆ ಸ್ವರ್ಗಲೋಕವನ್ನೇ ಧರೆಗಿಳಿಸಬಹುದೇನೋ ಎಂಬ ಕಲ್ಪನೆ ಇರುತ್ತದೆ. ಆದರೆ ಅವರ ಮಗಳ ಮದುವೆ ನಡೆದಿರುವುದು ಸಾದಾ ಸೀದಾ ಸರಳವಾಗಿ.

ಹೌದು ಬೆಂಗಳೂರಿನ ಟ್ಯಾಮರಿಂಡ್ ಟ್ರೀನಲ್ಲಿ ಸಚಿವೆ ನಿರ್ಮಲಾ ಸೀತರಾಮನ್ ಅವರ ಮಗಳು ವಾಙ್ಮಯಿ ಮದುವೆ ನೆರವೇರಿದೆ. ಪ್ರತೀಕ್ ಜೊತೆಗೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಈ ಮದುವೆ ಸರಳವಾಗಿ ನಡೆದಿದೆ. ಸದ್ದಿಲ್ಲದೆ, ಹೆಚ್ಚಿನ ವಿಐಪಿಗಳಿ, ಗಣ್ಯರು ಇಲ್ಲದೆ ಮದುವೆ ಮಾಡಿ ಮುಗಿಸಿದ್ದಾರೆ.
ಉಡುಪಿಯ ಅದಮಾರು ಪೀಠದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಶಿಷ್ಯೆಯಾಗಿರುವವರು ನಿರ್ಮಲಾ ಸೀತರಾಮನ್. ಹೀಗಾಗಿ ಮಠದ ಶ್ರೀಗಳ ಆಶೀರ್ವಾದವೂ ಸಿಕ್ಕಿದೆ. ಮಠದಿಂದ ಮಧುಕರ್ಪ, ಸೀರೆ, ಶಾಲು, ಗಂಧವನ್ನು ಕಳುಹಿಸಿಕೊಟ್ಟಿದ್ದಾರೆ. ಹಾಗೇ ನವ ವಧು – ವರರಿಗೆ ಆಶೀರ್ವದಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್