ಮುಂಬೈ: ಅಶ್ಲೀಲ ಚಿತ್ರ ಚಿತ್ರೀಕರಣ ಮತ್ತು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ ಕುಂದ್ರಾಗೆ ಬಿಗ್ ರಿಲೀಫ್ ನೀಡಿದೆ. ಸದ್ಯಕ್ಕೆ ಬಂಧನದಿಂದ ಪಾರಾಗಿದ್ದಾರೆ. ನಾಲ್ಕು ವಾರಗಳ ಕಾಲ ರಾಜ್ ಕುಂದ್ರಾಗೆ ರಿಲೀಫ್ ಸಿಕ್ಕಿದ್ದು, ಬಂಧಿಸದಂತೆ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ.
ಅಶ್ಲೀಲ ವಿಡಿಯೋ ಚಿತ್ರೀಕರಣ ಹಾಗೂ ಅಪ್ಲೋಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಸುಮಾರು ಎರಡು ತಿಂಗಳುಗಳ ಕಾಲ ಜೈಲಿನಲ್ಲಿದ್ದರು. ಆ ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದು, ಈಗಲು ಬಂಧನದ ಭೀತಿ ಎದುರಿಸುತ್ತಿದ್ದಾರೆ.
ಬಾಂಬೆ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು. ಈ ಬೆನ್ನಲ್ಲೇ ರಾಜ್ ಕುಂದ್ರಾ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿದೆ. ಮಹಾರಾಷ್ಟ್ರ ಸರ್ಕಾರಕ್ಕೂ ಪ್ರಕರಣ ಸಂಬಂಧ ನೋಟೀಸ್ ಜಾರಿ ಮಾಡಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…